ನವದೆಹಲಿ: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022ನೇ ಸಾಲಿನ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಯುವ ವೇಟ್‌ಲಿಫ್ಟರ್ ಅಚಿಂತಾ ಶೆಯುಲಿ ಭಾರತಕ್ಕೆ 3ನೇ ಚಿನ್ನದ ಪದಕ ತಂದುಕೊಟ್ಟಿದ್ದಾರೆ.
ಇದನ್ನೂ ಓದಿ: Commonwealth Games 2022: ಘಾನಾ ವಿರುದ್ಧ ಭಾರತದ ಹಾಕಿ ತಂಡಕ್ಕೆ 11-0 ಅಂತರದ ಗೆಲುವು
ಪುರುಷರ 73 ಕೆಜಿ ವಿಭಾಗದ ಫೈನಲ್‌ನಲ್ಲಿ ಅಚಿಂತಾ ಶೆಯುಲಿ 313 ಕೆಜಿಯಷ್ಟು ಭಾರ ಎತ್ತುವ ಮೂಲಕ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡು ಸಾಧನೆ ಮಾಡಿದರು.
Achinta Sheuli bags #TeamIndia's third 🥇 at @birminghamcg22 👏🎆
All three gold medals so far have been won by our weightlifters 🏋♂️🏋♀️🏋♂️#EkIndiaTeamIndia | @WeAreTeamIndia pic.twitter.com/kCJVxFVNYI
— Team India (@WeAreTeamIndia) July 31, 2022
ಇದನ್ನೂ ಓದಿ: CWG 2022: ದೇಶಕ್ಕೆ ಮತ್ತೊಂದು ಬಂಗಾರದ ಗರಿ: ಗಾಯವಿದ್ದರೂ ಚಿನ್ನ ಗೆದ್ದ ಜೆರೆಮಿ
ಭಾನುವಾರ ನಡೆದ ಈ ಪಂದ್ಯದಲ್ಲಿ ಅಚಿಂತಾ ಶೆಯುಲಿ ಮಹತ್ವದ ಸಾಧನೆ ಮಾಡುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಚಿನ್ನದ ಪದಕಕ್ಕೆ ಕೊರೊಳೊಡ್ಡಿದ ಅಚಿಂತಾ ಅವರಿಗೆ ಕೇವಲ 20 ವರ್ಷ. ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಇದು ಭಾರತಕ್ಕೆ ಬಂದ 6ನೇ ಪದಕ ಹಾಗೂ 3ನೇ ಚಿನ್ನದ ಪದಕವಾಗಿದೆ. 3 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿದಂತೆ ಭಾರತ ಇದುವರೆಗೆ ಒಟ್ಟು 6 ಪದಕಗಳನ್ನು ತನ್ನದಾಗಿಸಿಕೊಂಡಿದೆ.
G🔥LD FOR ACHINTA 🥇
Beaming with confidence, the 20-yr old debutant #AchintaSheuli puts up a dominating performance to bag 3️⃣rd GOLD for 🇮🇳 at @birminghamcg22
Creating Games Record & winning 🥇with a total lift of 313Kg in Men's 73kg 🏋♂️Final at #B2022 #Cheer4India
1/1 pic.twitter.com/EWpW4uVK7t— SAI Media (@Media_SAI) July 31, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.