Atlee Animation Video: ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹವಾದರು. ಈ ಅದ್ಧೂರಿ ವಿವಾಹದಲ್ಲಿ ಅನೇಕ ರಾಜಕಾರಣಿಗಳು, ನಟರು ಮತ್ತು ಹಾಲಿವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ವಿವಾಹ ಸಮಾರಂಭ ಮುಗಿದು ದಿನಗಳು ಕಳೆದರು ಈ ಅದ್ಧೂರಿ ವಿವಾಹದ ಬಗ್ಗೆ ಹಲವು ಅಪ್ಡೇಟ್ಗಳು ಹೊರ ಬರುತ್ತಿವೆ.
India-Pakistan Match: ಚಾಂಪಿಯನ್ಸ್ ಟ್ರೋಫಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಪಾಕಿಸ್ತಾನ ತಂಡ ಲಾಹೋರ್ನಲ್ಲಿ ಹಣಿ ನಡೆಸಿತ್ತು. ಆದರೆ, ಇದೀಗ ಈ ಪಂದ್ಯ ಲಾಹೋರ್ನಲ್ಲಿ ನಡೆಯುವುದಿಲ್ಲ ಎನ್ನು ಸುದ್ದಿ ಕೇಳಿಬಂದಿದೆ. ಐಸಿಸಿ ಚಾಂಫಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ, ಬದಲಿಗೆ ಪಾಕಿಸ್ತಾನ ತಂಡ ಬಾರತಕ್ಕೆ ಪ್ರಯಾಣ ಬೆಳಸಲಿದೆ ಎಂದು ಮೂಲಗಳು ತಿಳಿಸಿವೆ.
IND vs ZIM: ಭಾರತ ಮತ್ತು ಜಿಂಬಾಬ್ವೆ ತಮ್ಮ ಸರಣಿಯಲ್ಲಿ ಮೂರನೇ T20I ಗೆ ಸಜ್ಜಾಗುತ್ತಿವೆ, ಮೊದಲ ಎರಡು ಪಂದ್ಯಗಳಲ್ಲಿ ತಲಾ ಒಂದು ಗೆಲುವು ಸಾಧಿಸಿದೆ. ಸರಣಿಯು ಸುಸಜ್ಜಿತವಾಗಿದ್ದು, ಮುಂಬರುವ ಪಂದ್ಯವು ಎರಡೂ ತಂಡಗಳಿಗೆ ಸರಣಿ ಗೆಲುವು ಮಹತ್ವದ್ದಾಗಿದೆ.
Gautam Gambhir: ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಗಂಭೀರ್ ಅವರ ನೇಮಕಾತಿ ಈಗಾಗಲೇ ಪೂರ್ಣಗೊಂಡಿದೆ, ಈ ವಿಚರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತವಾಗಿ ಪ್ರಕಟಿವುದು ಅಷ್ಟೆ ಬಾಕಿ ಇದೆ.
Rohit Sharma: ಟಿ20 ವಿಶ್ವಕಪ್ 2024ರ ಗೆಲುವಿನ ನಂತರ ಭಾರತ ತಂಡದ ಕ್ಯಾಪ್ಟನ್ ಮಣ್ಣು ತಿನ್ನುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ರೋಹಿತ್ ಶರ್ಮಾ ಈ ನಡುವಳಿಕೆಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
India vs Afghanistan T20 Series: ಮೊಹಾಲಿಯಲ್ಲಿ ಭಾರತ vs ಅಫ್ಘಾನಿಸ್ತಾನ ಮೊದಲ ಟಿ 20 ಐ ಮುನ್ನಾದಿನದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಸರಣಿಯ ಆರಂಭಿಕ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿದ್ದಾರೆ.
IND vs AFG: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಪ್ಲೇಯಿಂಗ್ XI ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಮೊಹಾಲಿಯ ಐಎಸ್ ಬಿಂದ್ರಾ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲವಿದೆ.
ಇಲ್ಲಿನ ಡಿ ವೈ ಪಾಟೀಲ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ ೨೦ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು ಭಾರತದ ಮಹಿಳಾ ತಂಡದ ವಿರುದ್ಧ ಆರು ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
Enlgand vs West indies: ಗ್ರೇನಾಡ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುಧ್ದದ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ರೋಚಕ ಜಯಗಳಿಸಿದೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಇಂಗ್ಲೆಂಡ್ ತಂಡವು ಸರಣಿ ಗೆಲ್ಲುವ ಕನಸು ಉಳಿಸಿಕೊಂಡಿದ್ದೆ.
Ice Apple Benefit: ಪ್ರಕೃತ್ತಿದತ್ತವಾಗಿ ಸಿಗುವಂತ ಅನೇಕ ಹಣ್ಣುಗಳಿಂದ ಮನುಷ್ಯ ತನ್ನ ಆರೋಗ್ಯವನ್ನು ಕಾಪಡಿಕೊಳ್ಳಬಹುದಾಗಿದೆ. ಒಂದೊಂದು ಹಣ್ಣಿನಲ್ಲಿಯೂ ಒಂದೊಂದು ರೀತಿಯ ವಿಶೇಷ ಗುಣಗಳು ಹೊಂದಿರುತ್ತದೆ. ಅಂತಹದ್ದೆ ಒಂದು ಹಣ್ಣು ಈ ತಾಳೆಹಣ್ಣು. ಇದರ ಪ್ರಯೋಜನಗಳೇನು ಎನ್ನುವುದರ ಬಗ್ಗೆ ತಿಳಿಯೋಣ...
Ind vs SA T20: ಇಂದು ನಡೆಯಲಿರುವ ಪಂದ್ಯ ಭಾರತ ಮತ್ತು ದ.ಆಫ್ರಿಕಾ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವೂ ಆಗಿದ್ದು ಇದು ಭಾರತ ತಂಡಕ್ಕೆ ಒಂದರ್ಥದಲ್ಲಿ ನಿರ್ಣಾಯಕ ಪಂದ್ಯ ಎಂತಲೇ ಹೇಳಬಹುದು. ಭಾರತ ತಂಡ ಈ ಪಂದ್ಯದಲ್ಲಿ ಗೆದ್ದರಷ್ಟೇ ಸರಣಿ ವಂಚಿತವಾಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯ.
IND vs AUS: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಯುವ ತಂಡ ಕಾಂಗರೂಗಳ ವಿರುದ್ಧ ವಿಶ್ವಕಪ್ 2023ರ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿದೆ. ಈ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 1-4 ಅಂತರದ ಸೋಲು ಅನುಭವಿಸಿದೆ. ಈ ಬಗ್ಗೆ ಮಾತನಾಡಿರುವ ಕಾಂಗರೂ ಪಡೆಯ ನಾಯಕ ದೂಷಿಸಿದ್ದು ಯಾರನ್ನ ಗೊತ್ತಾ?
IND vs AUS 5th T20: ರಿಂಕು ಸಿಂಗ್ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್’ಗೆ ಪಾದಾರ್ಪಣೆ ಮಾಡಿದ ಬಳಿಕ ಇದುವರೆಗೆ ಒಂದಂಕಿ ರನ್ ಗಳಿಸಿ ಔಟಾಗಿರಲಿಲ್ಲ. ಇದುವರೆಗೆ ಆಡಿರುವ 10 ಟಿ20 ಪಂದ್ಯಗಳಲ್ಲಿ ಅವರು ಒಂದೇ ಅಂಕೆಯಲ್ಲಿ ಅಂದರೆ 6 ರನ್’ಗಳಲ್ಲಿ ಔಟಾಗಿರುವುದು ಇದೇ ಮೊದಲು.
Suryakumar Yadav World Records: ಸೂರ್ಯಕುಮಾರ್ 54 ಇನ್ನಿಂಗ್ಸ್’ಗಳಲ್ಲಿ 1980 ರನ್ ಗಳಿಸಿದ್ದಾರೆ. ಅಂದರೆ ಆಸೀಸ್ ಸರಣಿಯ ಕೊನೆಯ T20I ಪಂದ್ಯದಲ್ಲಿ ಕೇವಲ 20 ರನ್ ಗಳಿಸಿದರೆ, 55 ಇನ್ನಿಂಗ್ಸ್’ಗಳಲ್ಲಿ 2000 ರನ್’ಗಳನ್ನು ಪೂರೈಸಲಿದ್ದಾರೆ. ಜೊತೆಗೆ ಭಾರತದ ಪರ 2000 ರನ್ ಪೂರೈಸಿದ ವೇಗದ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.
Ind Vs Aus T20 Series: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಯಾವುದೇ ಆಟಗಾರ ಹೆಚ್ಚು ಪ್ರಭಾವ ಬೀರಿದ್ದರೆ, ಅದು ರಿಂಕು ಸಿಂಗ್. ಈ ಇಡೀ ಸರಣಿಯಲ್ಲಿ ಅವರ ಬ್ಯಾಟ್ ಸಕತ್ ರನ್ ಬಾಚಿಕೊಂಡಿದೆ. (Cricket News In Kannada)
T20 World Cup 2023: ಟಿ20 ವಿಶ್ವಕಪ್’ನಲ್ಲಿ ರೋಹಿತ್ ಶರ್ಮಾಗೆ ಮತ್ತೆ ನಾಯಕತ್ವ ನೀಡಲು ಬಿಸಿಸಿಐ ಪ್ಲ್ಯಾನ್ ಮಾಡಿದೆ. ರೋಹಿತ್ ಶರ್ಮಾ 2023 ರ ವಿಶ್ವಕಪ್’ನಲ್ಲಿ 11 ಪಂದ್ಯಗಳಲ್ಲಿ 597 ರನ್ ಗಳಿಸಿದ್ದರು. ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಷಯದಲ್ಲಿ ಅವರು ಎರಡನೇ ಸ್ಥಾನದಲ್ಲಿದ್ದರು.
Ashish Nehra on Ruturaj Gaikwad: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್’ಮನ್ ರುತುರಾಜ್ ಗಾಯಕ್ವಾಡ್ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು.
IND vs AUS, 4th T20I: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯವು ನಾಳೆ ಎಂದರೆ ಡಿಸೆಂಬರ್ 1, 2023ರಂದು ರಾಯ್ಪುರದಲ್ಲಿ ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಜಯಭೇರಿ ಭಾರಿಸಿದ್ದ ಟೀಂ ಇಂಡಿಯಾ ಮೂರನೇ ಪಂದ್ಯದಲ್ಲಿ 5 ವಿಕೆಟ್ಗಳ ಪರಾಭವವನ್ನು ಕಂಡಿದೆ. ಇದೀಗ, ನಾಲ್ಕನೇ ಟಿ20 ಪಂದ್ಯಕ್ಕೂ ಮೊದಲೇ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.