India Women vs Australia Women: ಟೀಮ್ ಇಂಡಿಯಾ ವಿರುದ್ಧ ಆಸೀಸ್ ಗೆ ಆರು ವಿಕೆಟ್ ಗಳ ಭರ್ಜರಿ ಜಯ

ಇಲ್ಲಿನ ಡಿ ವೈ ಪಾಟೀಲ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ ೨೦ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು ಭಾರತದ ಮಹಿಳಾ ತಂಡದ ವಿರುದ್ಧ ಆರು ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Manjunath N | Last Updated : Jan 8, 2024, 12:32 AM IST
  • ಆಸಿಸ್ ಪರವಾಗಿ ವೇರ್ಹ್ಯಾಮ್, ಸದರ್ಲ್ಯಾಂಡ್, ಕಿಮ್ ಗಾರ್ತ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿ ಗಮನ ಸೆಳೆದರು.
  • ಆಸ್ಟ್ರೇಲಿಯಾ ಮಹಿಳಾ ತಂಡವು 19 ಓವರ್ ಗಳಲ್ಲಿ ಕೇವಲ ನಾಲ್ಕು ವಿಕೆಟ್ ಗಳ ನಷ್ಟಕ್ಕೆ 133 ರನ್ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.
  • ಆಸ್ಟ್ರೇಲಿಯಾದ ಪರವಾಗಿ ನಾಯಕಿ ಅಲಿಸ್ಸಾ ಹೀಲಿ 26, ಎಲ್ಲಿಸ್ ಪೆರ್ರಿ 34 ರನ್ ಗಳಿಸುವ ಮೂಲಕ ತಂಡದ ಗೆಲುವಿನ ನೆರವಾದರು.
India Women vs Australia Women: ಟೀಮ್ ಇಂಡಿಯಾ ವಿರುದ್ಧ ಆಸೀಸ್ ಗೆ ಆರು ವಿಕೆಟ್ ಗಳ ಭರ್ಜರಿ ಜಯ title=

ನವಿ ಮುಂಬೈ: ಇಲ್ಲಿನ ಡಿ ವೈ ಪಾಟೀಲ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ ೨೦ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು ಭಾರತದ ಮಹಿಳಾ ತಂಡದ ವಿರುದ್ಧ ಆರು ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: ನಕಲಿ ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಲೆಕ್ಕಿಗರ ಉದ್ಯೋಗ ಗಿಟ್ಟಿಸಿದ 8 ಮಂದಿಗೆ 2 ವರ್ಷ ಜೈಲು ಶಿಕ್ಷೆ 

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡವು ಭಾರತವನ್ನು 20 ಓವರ್ ಗಳಲ್ಲಿ ಎಂಟು ವಿಕೆಟ್ ಗಳನ್ನು ಕಬಳಿಸುವ ಮೂಲಕ 130 ರನ್ ಗಳಿಗೆ ಕಟ್ಟಿ ಹಾಕಿತು. ಭಾರತದ ಮಹಿಳಾ ತಂಡದ ಪರವಾಗಿ ಸ್ಮೃತಿ ಮಂಧಾನಾ 23, ರಿಚಾ ಘೋಷ್ 23,  ದೀಪ್ತಿ ಶರ್ಮಾ  30, ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು.

ಇದನ್ನೂ ಓದಿ: Captain Miller : ಕ್ಯಾಪ್ಟನ್‌ ಮಿಲ್ಲರ್‌ನಲ್ಲಿ ಧನುಷ್‌ ಡೆವಿಲ್‌..! ಶಿವಣ್ಣ ರಕ್ಷಕನೋ... ರಾಕ್ಷಸನೋ..?

ಆಸಿಸ್ ಪರವಾಗಿ ವೇರ್ಹ್ಯಾಮ್, ಸದರ್ಲ್ಯಾಂಡ್, ಕಿಮ್ ಗಾರ್ತ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿ ಗಮನ ಸೆಳೆದರು. ಭಾರತದ ಮಹಿಳಾ ತಂಡವು ನೀಡಿದ 131 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಮಹಿಳಾ ತಂಡವು 19 ಓವರ್ ಗಳಲ್ಲಿ ಕೇವಲ ನಾಲ್ಕು ವಿಕೆಟ್ ಗಳ ನಷ್ಟಕ್ಕೆ 133 ರನ್ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.ಆಸ್ಟ್ರೇಲಿಯಾದ ಪರವಾಗಿ ನಾಯಕಿ  ಅಲಿಸ್ಸಾ ಹೀಲಿ 26,  ಎಲ್ಲಿಸ್ ಪೆರ್ರಿ 34 ರನ್ ಗಳಿಸುವ ಮೂಲಕ ತಂಡದ ಗೆಲುವಿನ ನೆರವಾದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News