/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಟೀಂ ಇಂಡಿಯಾ ಆಟಗಾರ, ಲಖನೌ ಸೂಪರ್‌ ಜೈಂಟ್ಸ್ ತಂಡದ ನಾಯಕ ಕೆ.ಎಲ್.ರಾಹುಲ್ ಮತ್ತು ಬಾಲಿವುಡ್ ಸ್ಟಾರ್ ಸುನಿಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿ ಜೊತೆ ಕೆಲ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದು ಎಲ್ಲರಿಗೂ ತಿಳಿದ ವಿಚಾರ. ಆಗಾಗ ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಒಟ್ಟಿಗೆ ಇರುವ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಅಲ್ಲದೆ ಕ್ರಿಕೆಟ್ ಪಂದ್ಯ ವೀಕ್ಷಿಸಲು ಅತಿಯಾ ಕ್ರೀಡಾಂಗಣಕ್ಕೆ ಎಂಟ್ರಿ ಕೊಟ್ಟಿದ್ದು ಪ್ರೀತಿಯ ಪಿಸುಮಾತಿಗೆ ಪುಷ್ಟಿ ನೀಡಿತ್ತು.

ಇದನ್ನೂ ಓದಿ: RCB vs LSG : ಪಂದ್ಯ ಸೋಲಿನ ನಂತರ ಕೆಎಲ್ ರಾಹುಲ್ ಗೆ 12 ಲಕ್ಷ ದಂಡ!

ಕೆ.ಎಲ್.ರಾಹುಲ್ ಬಹುಕಾಲದ ಗೆಳತಿ ಅತಿಯಾ ಶೆಟ್ಟಿ ಜೊತೆ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. ಈ ವರ್ಷದ ಕೊನೆಯಲ್ಲಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಇವರಿಬ್ಬರ ಮದುವೆ ನೆರವೇರುವ ಸಾಧ್ಯತೆಯಿದೆ.

ಆಂಗ್ಲ ವೆಬ್ ಸೈಟ್ ಪಿಂಕ್ ವಿಲ್ಲ ವರದಿಯ ಪ್ರಕಾರ, ಈಗಾಗಲೇ ಮದುವೆಗೆ ಸಿದ್ಧತೆ ನಡೆಯುತ್ತಿದೆ ಎಂದು ಆಪ್ತಮೂಲಗಳು ತಿಳಿಸಿವೆಯಂತೆ. ಈ ವರ್ಷದ ನವೆಂಬರ್ ಅಥವಾ ಡಿಸೆಂಬರ್ ಸಪ್ತಪದಿ ತುಳಿಯಲಿದ್ದಾರೆ ಎನ್ನಲಾಗಿದೆ. 

ಕೆ.ಎಲ್‌.ರಾಹುಲ್‌ ಹಾಗೂ ಅತಿಯಾ ಇಬ್ಬರೂ ಕರ್ನಾಟಕ ಮೂಲದವರಾಗಿದ್ದು, ಇವರ ಪ್ರೀತಿಗೆ ಈಗಾಗಲೇ ಕುಟುಂಬದವರಿಂದ ಗ್ರೀನ್ ಸಿನ್ನಲ್ ಸಿಕ್ಕಿದೆಯಂತೆ. ಕರ್ನಾಟಕದ ಮೂಲ್ಕಿ ಮೂಲದವರಾದ ಬಾಲಿವುಡ್‌ ಸ್ಟಾರ್‌ ನಟ ಸುನಿಲ್ ಶೆಟ್ಟಿಯವರ ಪುತ್ರಿ ಅತಿಯಾ. ಅಲ್ಲದೇ, ರಾಹುಲ್ ಕೂಡ ಮಂಗಳೂರು ಮೂಲದವರು. ಮತ್ತೊಂದು ವಿಶೇಷ ಎಂದರೆ ಇಬ್ಬರು ತುಳು ಕುಟುಂಬದವರು. ಹಾಗಾಗಿ ದಕ್ಷಿಣ ಭಾರತೀಯ ಶೈಲಿಯಲ್ಲಿ ಮದುವೆ ನಡೆಯಬಹುದು ಎಂದು ಊಹಿಸಲಾಗಿದೆ. 

ಇದನ್ನೂ ಓದಿ: ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತದಲ್ಲಿ ಮೃತ

ಏಪ್ರಿಲ್‌ 18 ರಂದು ಕೆ.ಎಲ್‌.ರಾಹುಲ್‌ ಅವರ ಹುಟ್ಟುಹಬ್ಬ ಆಚರಿಸಿಕೊಂಡ ಕೆ ಎಲ್ ರಾಹುಲ್ ಅವರಿಗೆ ಗೆಳತಿ ಅತಿಯಾ ಶೆಟ್ಟಿ ವಿಶ್ ಮಾಡಿದ್ದರು. ರೊಮ್ಯಾಂಟಿಕ್ ಫೋಟೋಗಳನ್ನು ಶೇರ್ ಮಾಡಿ ಭಾವಿ ಪತಿ ರಾಹುಲ್ ಜನ್ಮದಿನ ಸಂಭ್ರಮಿಸಿದ್ದರು. ಸದ್ಯ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಈ ಪ್ರಣಯ ಪಕ್ಷಿಗಳು ಈ ವರ್ಷಾಂತ್ಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ಸುದ್ದಿ ಈಗಲೇ ವೈರಲ್ ಆಗಿದೆ ಈ ಬಗ್ಗೆ ಸ್ಟಾರ್ ಜೋಡಿಯೇ ಬಹಿರಂಗ ಪಡಿಸಬೇಕಿದೆ..

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Cricketer KL Rahul and Atiya Shetty getting to tie knot
News Source: 
Home Title: 

ಅತಿಯಾ ಶೆಟ್ಟಿ ಜತೆ ಹಸೆಮಣೆ ಏರಲು ಸಜ್ಜಾದ್ರಾ ಕ್ರಿಕೆಟಿಗ ಕೆ.ಎಲ್.ರಾಹುಲ್!?

ಅತಿಯಾ ಶೆಟ್ಟಿ ಜತೆ ಹಸೆಮಣೆ ಏರಲು ಸಜ್ಜಾದ್ರಾ ಕ್ರಿಕೆಟಿಗ ಕೆ.ಎಲ್.ರಾಹುಲ್!?
Caption: 
ಕ್ರಿಕೆಟಿಗ ಕೆ.ಎಲ್.ರಾಹುಲ್
Yes
Is Blog?: 
No
Tags: 
Facebook Instant Article: 
Yes
Highlights: 

ಅತಿಯಾ ಶೆಟ್ಟಿ ಜತೆ ಹಸೆಮಣೆ ಏರಲು ಸಜ್ಜಾದ್ರಾ ಕ್ರಿಕೆಟಿಗ ಕೆ.ಎಲ್.ರಾಹುಲ್?

ಕ್ರಿಕೆಟಿಗ ಕೆ.ಎಲ್.ರಾಹುಲ್ ಬಹುಕಾಲದ ಗೆಳತಿ ಅತಿಯಾ ಶೆಟ್ಟಿ

ಅತಿಯಾ ಶೆಟ್ಟಿ ಬಾಲಿವುಡ್ ಸ್ಟಾರ್ ಸುನಿಲ್ ಶೆಟ್ಟಿ ಪುತ್ರಿ 

Mobile Title: 
ಅತಿಯಾ ಶೆಟ್ಟಿ ಜತೆ ಹಸೆಮಣೆ ಏರಲು ಸಜ್ಜಾದ್ರಾ ಕ್ರಿಕೆಟಿಗ ಕೆ.ಎಲ್.ರಾಹುಲ್!?
Chetana Devarmani
Publish Later: 
No
Publish At: 
Wednesday, April 20, 2022 - 15:53
Created By: 
Chethana Devarmani
Updated By: 
Chethana Devarmani
Published By: 
Chethana Devarmani
Request Count: 
2
Is Breaking News: 
No