18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡತ್ತಿದ್ದು, ಆರಂಭದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಬ್ಯಾಟಿಂಗ್ ಬಿಟ್ಟುಕೊಟ್ಟಿತು.
ಇದನ್ನು ಓದಿ : ನ್ಯೂಜರ್ಸಿಯಲ್ಲಿ 5.5 ತೀವ್ರತೆಯ ಭೂಕಂಪ : ನ್ಯೂಯಾರ್ಕ್ ನಲ್ಲಿ ನಡುಕ
ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬ್ಯಾಟಿಂಗ್ ಮಾಡುವ ಮೂಲಕ 20 ಓವರ್ ಗಳಲ್ಲಿ 165 ರನ್ಗಳನ್ನು ಗಳಿಸಿತು.
The times are dangerous for the bowers when Shivam Dube bats in such fashion!@ChennaiIPL 84/2 at the halfway mark
Follow the Match ▶️ https://t.co/O4Q3bQNgUP #TATAIPL | #SRHvCSK pic.twitter.com/h1QF2zfmOo
— IndianPremierLeague (@IPL) April 5, 2024
ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಆರಂಭಿಕ ಬ್ಯಾಟ್ಸ್ಮನ್ ಗಳಾಗಿ ರಚಿನ್ ರವೀಂದ್ರ ಹಾಗೂ ರುತುರಾಜ ಗಾಯಕ್ವಾಡ್ ಕಣಕ್ಕಿಳಿದರು.
ರುತುರಾಜ್ ಗಾಯಕ್ವಾಡ್ 26(21), ರಚಿನ್ ರವೀಂದ್ರ 12(9), ಅಜಿಂಕ್ಯ ರಹನೆ 35(30), ಶಿವಂ ದುಬೆ 45(24), ರವೀಂದ್ರ ಜಡೇಜಾ 31(23), ಡೆರಿಲ್ ಮಿಚೆಲ್ 13(11), ಎಂಎಸ್ ಧೋನಿ 1(2) ರನ್ ಗಳಿಸಿದರು.
ಇದಕ್ಕೆ ವಿರುದ್ಧವಾಗಿ ಬೌಲಿಂಗ್ ಸನ್ ರೈಸರ್ಸ್ ಹೈದ್ರಾಬಾದ್ ತಂಡದಿಂದ ಭುವನೇಶ್ವರ್ ಕುಮಾರ್, ಟಿ ನಟರಾಜನ್, ಪ್ಯಾಟ್ ಕಮ್ಮಿನ್ಸ್, ಶಹಾಬಾದ್ ಅಹಮದ್, ಜಯದೇವ್ ಉನದ್ಕತ್ ತಲಾ 1 ವಿಕೆಟ್ಗಳನ್ನು ಪಡೆದರು.
ಇದನ್ನು ಓದಿ : Uttarakanda : ಏ.15 ರಿಂದ ಉತ್ತರಕಾಂಡ ಸಿನಿಮಾ ಚಿತ್ರೀಕರಣದ ಆರಂಭ
ಒಟ್ಟು ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 165 ರನ್ ಗಳಿಸುವ ಮೂಲಕ 166 ಗೆಲುವಿನ ಗುರಿಯನ್ನು ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.