ನವದೆಹಲಿ: ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇದನ್ನೂ ಓದಿ: ʼಹತ್ತು ಮಣಿಕಂಠರನ್ನು ನೋಡಿದ್ದೇನೆʼ : ಬಿಜೆಪಿ ಅಭ್ಯರ್ಥಿ ಬೆದರಿಕೆಗೆ ಪ್ರಿಯಾಂಕ್ ಖರ್ಗೆ ಟಾಂಗ್
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 55, ದುಪ್ಲೆಸಿಸ್ 45, ಹಾಗೂ ಲೋಮ್ರೋರ್ ಅಜೇಯ 54 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 181 ರನ್ ಗಳನ್ನು ಗಳಿಸಿತು.
ಇದನ್ನೂ ಓದಿ: ಮೋದಿ ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ - ಹೆಚ್ಡಿ ಕುಮಾರಸ್ವಾಮಿ
Karn Sharma ends Phil Salt's superb innings of 87 (45)
Follow the match ▶️ https://t.co/8WjagffEQP #TATAIPL | #DCvRCB pic.twitter.com/cJUUDiwWev
— IndianPremierLeague (@IPL) May 6, 2023
ಆರ್ಸಿಬಿ ತಂಡವು ನೀಡಿದ 182 ರನ್ ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ವಿಕೆಟ್ ಕೀಪರ್ ಫಿಲಿಫ್ ಸಾಲ್ಟ್ ಅವರ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ಕೇವಲ 16.4 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 187 ರನ್ ಗಳಿಸುವುದರ ಮೂಲಕ ಗೆಲುವಿನ ಗುರಿಯನ್ನು ತಲುಪಿತು. ಸಾಲ್ಟ್ ಕೇವಲ 45 ಎಸೆತಗಳಲ್ಲಿ ಆರು ಭರ್ಜರಿ ಸಿಕ್ಸರ್ ಹಾಗೂ ಎಂಟು ಬೌಂಡರಿಗಳ ನೆರವಿನಿಂದಾಗಿ ಭರ್ಜರಿ 87 ರನ್ ಗಳನ್ನು ಗಳಿಸಿದರು.ಕೊನೆಯಲ್ಲಿ ಮಿಚೆಲ್ ಮಾರ್ಷ್ 26,ಹಾಗೂ ರಿಲೀ ರೋಸೋ 35 ರನ್ ಗಳ ಮೂಲಕ ತಂಡಕ್ಕೆ ನೆರವಾದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.