ICC Mens T20 World Cup Warm-up Match, 2021: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಟಿ20 ವಿಶ್ವಕಪ್ ಗೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Zee Kannada News Desk | Last Updated : Oct 19, 2021, 05:04 AM IST
  • ಟಿ20 ವಿಶ್ವಕಪ್ ಗೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ICC Mens T20 World Cup Warm-up Match, 2021: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು  title=
Photo Courtesy: Twitter

ನವದೆಹಲಿ: ಟಿ20 ವಿಶ್ವಕಪ್ ಗೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ದುಬೈನಲ್ಲಿ ನಡೆದ ಪಂದ್ಯದಲ್ಲಿ  ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿತು. ಒಂದೆಡೆಗೆ ಇಂಗ್ಲೆಂಡ್ ತಂಡವು ಬೇರ್ ಸ್ಟೋ ಹಾಗೂ ಮೊಯಿನ್ ಅವರು ಕ್ರಮವಾಗಿ ಗಳಿಸಿದ 49 ಹಾಗೂ 43 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು.

ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಕೆ.ಎಲ್.ರಾಹುಲ್ (51) ಹಾಗೂ ಇಶಾನ್ ಕಿಶನ್ (70) ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದಾಗಿ ಕೇವಲ ಮೂರು ವಿಕೆಟ್ ನಷ್ಟಕ್ಕೆ 19 ಓವರ್ ಗಳಲ್ಲಿ  192 ರನ್ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News