IND vs NZ Live: ಟಾಸ್ ಗೆದ್ದ ಕೀವೀಸ್: ಟೀಂ ಇಂಡಿಯಾಗೆ ಬ್ಯಾಟಿಂಗ್ ಅವಕಾಶ: ಪ್ಲೇಯಿಂಗ್ XI ಹೀಗಿದೆ

IND vs NZ Live: ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. T20 ವಿಶ್ವಕಪ್ 2022 ರ ನಂತರ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಲಿವೆ. ಇದೀಗ ಎರಡನೇ ಪಂದ್ಯ ಆರಂಭವಾಗಿದ್ದು, ನ್ಯೂಜಿಲ್ಯಾಂಡ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ

Written by - Bhavishya Shetty | Last Updated : Nov 20, 2022, 12:07 PM IST
    • ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ
    • ಮೌಂಟ್ ಮೌಂಗನುಯಿಯಲ್ಲಿರುವ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿದೆ
    • ಟೀಂ ಇಂಡಿಯಾದ ಕಮಾಂಡ್ ಹಾರ್ದಿಕ್ ಪಾಂಡ್ಯ ಕೈಯಲ್ಲಿದೆ.
IND vs NZ Live: ಟಾಸ್ ಗೆದ್ದ ಕೀವೀಸ್: ಟೀಂ ಇಂಡಿಯಾಗೆ ಬ್ಯಾಟಿಂಗ್ ಅವಕಾಶ: ಪ್ಲೇಯಿಂಗ್ XI ಹೀಗಿದೆ title=
India

IND vs NZ Live: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ಮೌಂಟ್ ಮೌಂಗನುಯಿಯಲ್ಲಿರುವ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಕಮಾಂಡ್ ಹಾರ್ದಿಕ್ ಪಾಂಡ್ಯ ಕೈಯಲ್ಲಿದೆ.

ಇದನ್ನೂ ಓದಿ: Dhoni 'ಗೌರವ' ನೀಡಲಿಲ್ಲ ಎಂದು ತಂಡ ತೊರೆದ Virat Kohli ದಾಖಲೆ ಸರಿಗಟ್ಟಲಿರುವ ಸ್ಟಾರ್ ಆಟಗಾರ!

ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. T20 ವಿಶ್ವಕಪ್ 2022 ರ ನಂತರ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಲಿವೆ.

ಇದೀಗ ಎರಡನೇ ಪಂದ್ಯ ಆರಂಭವಾಗಿದ್ದು, ನ್ಯೂಜಿಲ್ಯಾಂಡ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ.

ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್, ರಿಷಭ್ ಪಂತ್(ಪ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ(ಸಿ), ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

ಇದನ್ನೂ ಓದಿ:  IND vs NZ: ಟೀಂ ಇಂಡಿಯಾ ಎದುರು ಆ ವ್ಯಕ್ತಿ ದೊಣ್ಣೆ ಹಿಡಿದು ನಿಂತಾಗ ಪರಿಸ್ಥಿತಿ ಹೀಗಿತ್ತು!

ನ್ಯೂಜಿಲೆಂಡ್ (ಪ್ಲೇಯಿಂಗ್ XI): ಫಿನ್ ಅಲೆನ್, ಡೆವೊನ್ ಕಾನ್ವೇ(w), ಕೇನ್ ವಿಲಿಯಮ್ಸನ್(c), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News