India vs Sri Lanka, 3rd T20I: ಅಬ್ಬರಿಸಿದ ಶ್ರೇಯಸ್ ಅಯ್ಯರ್, ಭಾರತಕ್ಕೆ ಆರು ವಿಕೆಟ್ ಗಳ ಜಯ

ಧರ್ಮಶಾಲಾದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.ಆ ಮೂಲಕ 3-0 ಅಂತರದಲ್ಲಿ ಸರಣಿ ಗೆಲುವನ್ನು ಸಾಧಿಸಿದೆ.

Written by - Zee Kannada News Desk | Last Updated : Feb 28, 2022, 12:25 AM IST
  • ಧರ್ಮಶಾಲಾದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳ ಭರ್ಜರಿ ಗೆಲುವನ್ನು ಸಾಧಿಸಿದೆ. ಆ ಮೂಲಕ 3-0 ಅಂತರದಲ್ಲಿ ಸರಣಿ ಗೆಲುವನ್ನು ಸಾಧಿಸಿದೆ.
India vs Sri Lanka, 3rd T20I: ಅಬ್ಬರಿಸಿದ ಶ್ರೇಯಸ್ ಅಯ್ಯರ್, ಭಾರತಕ್ಕೆ ಆರು ವಿಕೆಟ್ ಗಳ ಜಯ   title=

ನವದೆಹಲಿ: ಧರ್ಮಶಾಲಾದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳ ಭರ್ಜರಿ ಗೆಲುವನ್ನು ಸಾಧಿಸಿದೆ. ಆ ಮೂಲಕ 3-0 ಅಂತರದಲ್ಲಿ ಸರಣಿ ಗೆಲುವನ್ನು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ (Sri Lanka) ತಂಡವು 20 ಓವರ್ ಗಳಲ್ಲಿ  ಐದು ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು.ಕೇವಲ 60 ರನ್ ಗಳಾಗುವಷ್ಟರಲ್ಲಿ ಐದು ವಿಕೆಟ್  ಕಳೆದು ಕೊಂದು ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾ ತಂಡಕ್ಕೆ ಶನಕಾ ಕೇವಲ 38 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ಗಳ ನೆರವಿನಿಂದ  74 ರನ್ ಗಳಿಸುವ ಮೂಲಕ ಆಸರೆಯಾದರು.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಪ್ರಯಾಣಿಕರ ಪರದಾಟ, ಅವಾಚ್ಯ ಶಬ್ದ ಬಳಸಿ ಸಾರ್ವಜನಿಕರ ಆಕ್ರೋಶ

ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ನಾಲ್ಕು ವಿಕೆಟ್ ನಷ್ಟಕ್ಕೆ 16.5 ಓವರ್ ಗಳಲ್ಲಿ 148 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬಿರಿತು.ಭಾರತದ ಪರವಾಗಿ ಶ್ರೇಯಸ್ ಅಯ್ಯರ್ 45 ಎಸೆತಗಳಲ್ಲಿ 73 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಕಾರಣಕರ್ತರಾದರು.

ಇದನ್ನೂ ಓದಿ-Russia-Ukraine Crisis: ಉಕ್ರೇನ್ ಗೆ 350 ಮಿಲಿಯನ್ ಡಾಲರ್ ನೆರವು ನೀಡಲು ಮುಂದಾದ ಅಮೇರಿಕಾ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

 

Trending News