India vs Sri Lanka: ವಿಶಿಷ್ಟ ದಾಖಲೆ ನಿರ್ಮಿಸಿದ ಆರ್ಶ್ದೀಪ್ ಸಿಂಗ್

ಗಾಯದ ಸಮಸ್ಯೆಯಿಂದ ಹೊರಗುಳಿದ ನಂತರ ಪ್ಲೇಯಿಂಗ್ ಹನ್ನೊಂದಕ್ಕೆ ಮರಳಿರುವ ಟೀಂ ಇಂಡಿಯಾ ವೇಗಿ ಅರ್ಷ್‌ದೀಪ್ ಸಿಂಗ್ ಅವರು ಶ್ರೀಲಂಕಾ ವಿರುದ್ಧ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ T20I ಸರಣಿಯ ಎರಡನೇ ಪಂದ್ಯದಲ್ಲಿ ವಿಶಿಷ್ಟ ದಾಖಲೆಯನ್ನು ನಿರ್ಮಿಸಿದ್ದಾರೆ.

Written by - Zee Kannada News Desk | Last Updated : Jan 6, 2023, 06:49 PM IST
  • ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ
  • ಐಸಿಸಿಯ ಉದಯೋನ್ಮಖ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ
  • ಮೂರು ಪಂದ್ಯಗಳ T20I ಸರಣಿಯ ಎರಡನೇ ಪಂದ್ಯದಲ್ಲಿ ವಿಶಿಷ್ಟ ದಾಖಲೆಯನ್ನು ನಿರ್ಮಿಸಿದ್ದಾರೆ
India vs Sri Lanka: ವಿಶಿಷ್ಟ ದಾಖಲೆ ನಿರ್ಮಿಸಿದ ಆರ್ಶ್ದೀಪ್ ಸಿಂಗ್  title=
Photo Courtsey: Twitter

ಮುಂಬೈ: ಗಾಯದ ಸಮಸ್ಯೆಯಿಂದ ಹೊರಗುಳಿದ ನಂತರ ಪ್ಲೇಯಿಂಗ್ ಹನ್ನೊಂದಕ್ಕೆ ಮರಳಿರುವ ಟೀಂ ಇಂಡಿಯಾ ವೇಗಿ ಅರ್ಷ್‌ದೀಪ್ ಸಿಂಗ್ ಅವರು ಶ್ರೀಲಂಕಾ ವಿರುದ್ಧ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ T20I ಸರಣಿಯ ಎರಡನೇ ಪಂದ್ಯದಲ್ಲಿ ವಿಶಿಷ್ಟ ದಾಖಲೆಯನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಬಣವಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಆಹಾರ ಧಾನ್ಯ ಸಂಪೂರ್ಣ ಭಸ್ಮ

ಹೌದು, ಇನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಸತತ ಮೂರು ನೋಬಾಲ್ ಗಳನ್ನು ಎಸೆಯುವ ಮೂಲಕ ಟಿ20 ಪಂದ್ಯಗಳಲ್ಲಿ ಹ್ಯಾಟ್ರಿಕ್ ನೋಬಾಲ್ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಇದನ್ನೂ ಓದಿ: ರೈಲ್ವೆ ಮೇಲ್ಸೇತುವೆ / ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 1,000 ಕೋಟಿ ರೂ : ಸಿಎಂ ಬೊಮ್ಮಾಯಿ

ಇತ್ತೀಚಿಗಷ್ಟೇ ಆರ್ಶ್ದೀಪ್ ಟಿ20 ಹಾಗೂ ಏಕದಿನ ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಕ್ಕೆ ಅವರನ್ನು ಐಸಿಸಿಯ ಉದಯೋನ್ಮಖ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News