India vs West Indies, 1st T20I: ಮಿಂಚಿದ ರೋಹಿತ್ ಶರ್ಮಾ, ಭಾರತ ತಂಡಕ್ಕೆ ಆರು ವಿಕೆಟ್ ಗಳ ಜಯ

ಈಡನ್ ಗಾರ್ಡನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟಿ-20 ಪಂದ್ಯದಲ್ಲಿ ಭಾರತ ತಂಡವು ಆರು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

Written by - Zee Kannada News Desk | Last Updated : Feb 17, 2022, 12:47 AM IST
  • ಈಡನ್ ಗಾರ್ಡನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟಿ-20 ಪಂದ್ಯದಲ್ಲಿ ಭಾರತ ತಂಡವು ಆರು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
India vs West Indies, 1st T20I: ಮಿಂಚಿದ ರೋಹಿತ್ ಶರ್ಮಾ, ಭಾರತ ತಂಡಕ್ಕೆ ಆರು ವಿಕೆಟ್ ಗಳ ಜಯ  title=

ಕೊಲ್ಕತ್ತಾ: ಈಡನ್ ಗಾರ್ಡನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟಿ-20 ಪಂದ್ಯದಲ್ಲಿ ಭಾರತ ತಂಡವು ಆರು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಫಿಲ್ಡಿಂಗ್ ಆಯ್ದುಕೊಂಡ ಭಾರತ ತಂಡವು ವೆಸ್ಟ್ ಇಂಡೀಸ್ ತಂಡವನ್ನು 157 ರನ್ ಗಳಿಗೆ ನಿಯಂತ್ರಿಸಿತು.ವೆಸ್ಟ್ ಇಂಡೀಸ್ ಪರವಾಗಿ ಪೂರಣ್ 61 ಹಾಗೂ ಕೆ.ಮೇಯರ್ಸ ಅವರ 31 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು.ಭಾರತ ತಂಡದ ಪರವಾಗಿ ಹರ್ಷಲ್ ಪಟೇಲ್ ಹಾಗೂ ರವಿ ಬಿಶ್ನೋಯಿ ತಲಾ ಎರಡು ವಿಕೆಟ್ ಗಳನ್ನು ಪಡೆದುಕೊಂಡು ಮಿಂಚಿದರು.

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ: ಸಂಪುಟದಿಂದ ಈಶ್ವರಪ್ಪರನ್ನು ಕೈಬಿಡುವಂತೆ ಸಿದ್ದರಾಮಯ್ಯ ಆಗ್ರಹ

ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಆರಂಭದಲ್ಲಿ ರೋಹಿತ್ ಶರ್ಮಾ 40 ಮತ್ತು ಇಶಾನ್ ಕಿಶನ್ 35 ಅವರ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ನಾಲ್ಕು ವಿಕೆಟ್ ನಷ್ಟಕ್ಕೆ 162 ರನ್ ಗಳನ್ನು ಗಳಿಸಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News