ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಜಾವಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗಳಿಸುವ ಮೂಲಕ ಭಾರತಕ್ಕೆ ಮೊದಲ ಬಾರಿಗೆ ಚಿನ್ನದ ಪದಕ ತಂದುಕೊಟ್ಟ ಕೀರ್ತಿಗೆ ಪಾತ್ರರಾಗಿದ್ದಾರೆ.
ಹರಿಯಾಣದ ಪಾಣಿಪಟ್'ನ ಖಂದ್ರ ಗ್ರಾಮದ 20 ವರ್ಷದ ನೀರಜ್ ಚೋಪ್ರಾ ಜಾವಲಿನ್ ಎಸೆತದಲ್ಲಿ 86.47ಮೀಟರ್ ದೂರ ಎಸೆಯುವ ಮೂಲಕ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗಳಿಸಿದರು.
GOLD 🥇FOR INDIA 🇮🇳
CONGRATULATIONS!!
20-year-old #NeerajChopra creates history by bagging the gold medal in Men's Javelin throw with a Season Best throw of 86.47m.#GC2018Athletics #GC2018 #CWG2018 #CommonwealthGames2018 pic.twitter.com/fNz7KICI33— Doordarshan National (@DDNational) April 14, 2018
58 ವರ್ಷಗಳ ನಂತರ ನೀರಜ್ ಜಾವಲಿನ್ ಎಸೆತದಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ನೀರಜ್ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಹಿಂದೆ ಮಿಲ್ಖಾ ಸಿಂಗ್ ಅವರು ಅಥ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಜಯಿಸಿದ್ದರು.