Asia Cup ಮುಡಿಗೇರಿಸಿಕೊಂಡ ಟೀಂ ಇಂಡಿಯಾ: ಲಂಕಾ ವಿರುದ್ಧ ಭಾರತ ಮಹಿಳಾಮಣಿಗಳಿಗೆ ಭರ್ಜರಿ ಜಯ

ಬಾಂಗ್ಲಾದೇಶದ ಸಿಲ್ಹೆಟ್‌ನಲ್ಲಿರುವ ಸಿಲ್ಹೆಟ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಫೈನಲ್ ನಲ್ಲಿ ಟೀಂ ಇಂಡಿಯಾದ ಮಹಿಳೆಯರ ತಂಡ ಭರ್ಜರಿ ಗೆಲುವು ಸಾಧಿಸಿ ಕಪ್ ತನ್ನದಾಗಿಸಿಕೊಂಡಿದೆ.

Written by - Bhavishya Shetty | Last Updated : Oct 15, 2022, 03:12 PM IST
Asia Cup ಮುಡಿಗೇರಿಸಿಕೊಂಡ ಟೀಂ ಇಂಡಿಯಾ: ಲಂಕಾ ವಿರುದ್ಧ ಭಾರತ ಮಹಿಳಾಮಣಿಗಳಿಗೆ ಭರ್ಜರಿ ಜಯ title=
Asia Cup

ಬಾಂಗ್ಲಾದೇಶದ ಸಿಲ್ಹೆಟ್‌ನಲ್ಲಿರುವ ಸಿಲ್ಹೆಟ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಫೈನಲ್ ನಲ್ಲಿ ಟೀಂ ಇಂಡಿಯಾದ ಮಹಿಳೆಯರ ತಂಡ ಭರ್ಜರಿ ಗೆಲುವು ಸಾಧಿಸಿ ಕಪ್ ತನ್ನದಾಗಿಸಿಕೊಂಡಿದೆ.

Trending News