38 ವರ್ಷಗಳ ನಂತರ ಏಕದಿನದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಭಾರತೀಯ ಬ್ಯಾಟ್ಸ್ʼಮನ್ ಗಳು.. ಅದೇನು ಗೊತ್ತಾ?

ಈ ವರ್ಷ ಏಕದಿನ ಕ್ರಿಕೆಟ್‌ʼನಲ್ಲಿ ಭಾರತದ ಯಾವುದೇ ಬ್ಯಾಟ್ಸ್‌ಮನ್ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಲಿಲ್ಲ. ಈ ಕಳಪೆ ದಾಖಲೆ ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿತ್ತು. ವರ್ಷದ ಅವಧಿಯಲ್ಲಿ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಏಕದಿನ ಪಂದ್ಯದಲ್ಲಿ ಶತಕ ಗಳಿಸಲು ಸಾಧ್ಯವಾಗಿರಲಿಲ್ಲ.

Written by - Bhavishya Shetty | Last Updated : Aug 12, 2024, 06:34 PM IST
    • ಏಕದಿನ ಸರಣಿಯನ್ನು ಆಡಲು ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿತ್ತು
    • ಈ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಲ್ಲಿ ಸೋಲು ಅನುಭವಿಸಬೇಕಾಯಿತು
    • ಭಾರತದ ಯಾವುದೇ ಬ್ಯಾಟ್ಸ್‌ಮನ್ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಲಿಲ್ಲ
38 ವರ್ಷಗಳ ನಂತರ ಏಕದಿನದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಭಾರತೀಯ ಬ್ಯಾಟ್ಸ್ʼಮನ್ ಗಳು.. ಅದೇನು ಗೊತ್ತಾ? title=
File Photo

Indian Cricket Team: ಭಾರತ ತಂಡವು 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲು ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿತ್ತು. ಆದರೆ ಈ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಲ್ಲಿ ಸೋಲು ಅನುಭವಿಸಬೇಕಾಯಿತು. ಇದೀಗ 2024 ರಲ್ಲಿ, ಭಾರತ ತಂಡದ ಬ್ಯಾಟ್ಸ್‌ಮನ್‌ʼಗಳು ಏಕದಿನ ಕ್ರಿಕೆಟ್‌ʼನಲ್ಲಿ ಕಳಪೆ ಪ್ರದರ್ಶನವನ್ನು ತೋರಿದ್ದಲ್ಲದೆ, 38 ವರ್ಷಗಳ ಬಳಿಕ ಕಳಪೆ ದಾಖಲೆಯನ್ನು ಬರೆದಿದೆ.

ಇದನ್ನೂ ಓದಿ:  ಈಕೆ ಪ್ರಪಂಚದ ಅತಿ ಮಾದಕ ನಟಿ... ವಿರಾಟ್ ಜೊತೆ ಡೇಟ್‌ ಮಾಡಿದ್ಳು ಈ ಚೆಲುವೆ! ಆದ್ರೆ ಮದ್ವೆಯಾದ ಒಂದೇ ವರ್ಷಕ್ಕೆ ಡಿವೋರ್ಸ್‌ ಪಡೆದು ಸನ್ಯಾಸಿಯಾದ ಬ್ಯೂಟಿ!‌

ಈ ವರ್ಷ ಏಕದಿನ ಕ್ರಿಕೆಟ್‌ʼನಲ್ಲಿ ಭಾರತದ ಯಾವುದೇ ಬ್ಯಾಟ್ಸ್‌ಮನ್ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಲಿಲ್ಲ. ಈ ಕಳಪೆ ದಾಖಲೆ ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿತ್ತು. ವರ್ಷದ ಅವಧಿಯಲ್ಲಿ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಏಕದಿನ ಪಂದ್ಯದಲ್ಲಿ ಶತಕ ಗಳಿಸಲು ಸಾಧ್ಯವಾಗಿರಲಿಲ್ಲ.

ಈ ವರ್ಷ ಟಿ20 ಕ್ರಿಕೆಟ್‌ʼನಲ್ಲಿ ಟೀಂ ಇಂಡಿಯಾದ ಪ್ರದರ್ಶನ ಅದ್ಭುತವಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ 2024 ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಆದರೆ, ಏಕದಿನ ಕ್ರಿಕೆಟ್‌ʼನಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ಯಶಸ್ವಿಯಾಗುತ್ತಿಲ್ಲ.

ಇದನ್ನೂ ಓದಿ: ಅಂದಿನ ಪುಟಾಣಿ ಬೇಬಿ ಶಾಮಿಲಿ ಅಕ್ಕ ಕನ್ನಡದ ಜನಪ್ರಿಯ ನಟಿ! ವಿಷ್ಣುವರ್ಧನ್‌ ಜೊತೆ ಅಭಿನಯಿಸಿದ್ದ ಚೆಲುವೆ ಈಕೆ... ಇವರ ಗಂಡ ಕೂಡ ಖ್ಯಾತ ಹೀರೋ

ಈ ಮುಜುಗರದ ದಾಖಲೆಯನ್ನು ಕೊನೆಯ ಬಾರಿಗೆ 1985 ರಲ್ಲಿ ಟೀಮ್ ಇಂಡಿಯಾ ಬರೆದಿತ್ತು. 1985ರಲ್ಲಿಯೂ ಸಹ ಭಾರತದ ಯಾವುದೇ ಬ್ಯಾಟ್ಸ್‌ಮನ್ ಏಕದಿನ ಕ್ರಿಕೆಟ್‌ʼನಲ್ಲಿ ಶತಕ ಗಳಿಸಲು ಸಾಧ್ಯವಾಗಲಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News