IPL 2024 : ಏಪ್ರಿಲ್ 16, 17ರಂದು ನಡೆಯಬೇಕಿದ್ದ ಐಪಿಎಲ್ ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ

ಐಪಿಎಲ್ 2024 ಏಪ್ರಿಲ್ 16 ಮತ್ತು  17 ರಂದು ನಡೆಯಬೇಕಿದ್ದ ೨ ಪಂದ್ಯಗಳ ವೇಳಾಪಟ್ಟಿ ಬದಲಾವಣೆಯಾಗಿದೆ. 

Written by - Zee Kannada News Desk | Last Updated : Apr 2, 2024, 06:56 PM IST
  • ಬೋರ್ಡ್ ಫಾರ್ ಕಂಟ್ರೋಲ್ ಆಫ್ ಕ್ರಿಕೆಟ್ (BCCI) ಎರಡು IPL 2024 ಪಂದ್ಯಗಳ ವೇಳಾಪಟ್ಟಿ ಬದಲಾವಣೆ ಮಾಡಿದೆ.
  • ಬಿಸಿಸಿಐ ಎರಡು IPL 2024 ಪಂದ್ಯಗಳ ಮರುಹೊಂದಿಕೆಯನ್ನು ಪ್ರಕಟಿಸಿದೆ" ಎಂದು ಮಂಡಳಿಯು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
  • ಮೂಲಗಳ ಪ್ರಕಾರ ರಾಮನವಮಿ ಹಬ್ಬದ ಪ್ರಯುಕ್ತ ಏಪ್ರಿಲ್ 17 ರಂದು ಕೆಕೆಆರ್ ಹಾಗೂ ಆರ್ ಆರ್ ಪಂದ್ಯದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ
IPL 2024 : ಏಪ್ರಿಲ್ 16, 17ರಂದು ನಡೆಯಬೇಕಿದ್ದ ಐಪಿಎಲ್ ಪಂದ್ಯಗಳ  ವೇಳಾಪಟ್ಟಿಯಲ್ಲಿ ಬದಲಾವಣೆ title=

ಐಪಿಎಲ್ 2024 ರ ವೇಳಾಪಟ್ಟಿಯ ಪ್ರಕಾರ, ಏಪ್ರಿಲ್ 16 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ಹಾಗೂ ಏಪ್ರಿಲ್ 17 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್  ನಡೆಯಬೇಕಿದ್ದ ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. 

ಇದನ್ನು ಓದಿ : ಕರಾವಳಿ ಕುವರಿ ಪೂಜಾ ಹೆಗ್ಡೆ ಮದುವೆ ಯಾವಾಗ ಗೊತ್ತಾ? ಶೀಘ್ರದಲ್ಲೇ ಜರುಗುವುದು ಅದ್ಧೂರಿ ವಿವಾಹ!!

ಬೋರ್ಡ್ ಫಾರ್ ಕಂಟ್ರೋಲ್ ಆಫ್ ಕ್ರಿಕೆಟ್ (BCCI) ಎರಡು IPL 2024 ಪಂದ್ಯಗಳ ವೇಳಾಪಟ್ಟಿ ಬದಲಾವಣೆ ಮಾಡಿದೆ. 

ಏಪ್ರಿಲ್ 17 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್  ನಡೆಯಬೇಕಿದ್ದ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಏಪ್ರಿಲ್ 16 ರಂದು ನಿಗಪಡಿಸಿದೆ ಮತ್ತು ಏಪ್ರಿಲ್ 16 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ಏಪ್ರಿಲ್ 17 ರಂದು ನಿಗದಿಪಡಿಸಿದೆ. 

ಬಿಸಿಸಿಐ ಎರಡು IPL  2024 ಪಂದ್ಯಗಳ ಮರುಹೊಂದಿಕೆಯನ್ನು ಪ್ರಕಟಿಸಿದೆ" ಎಂದು ಮಂಡಳಿಯು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿ : ಈ ರೀತಿ ಮಾಡಿದರೆ ಎಸಿ ಬಳಸಿದರೂ ವಿದ್ಯುತ್ ಬಿಲ್ ಕಡಿಮೆ ಬರುತ್ತದೆ !

ಮೂಲಗಳ ಪ್ರಕಾರ ರಾಮನವಮಿ ಹಬ್ಬದ ಪ್ರಯುಕ್ತ ಏಪ್ರಿಲ್ 17 ರಂದು ಕೆಕೆಆರ್ ಹಾಗೂ ಆರ್ ಆರ್ ಪಂದ್ಯದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಮತ್ತು ಆ ದಿನದಂದು ಪೊಲೀಸರಿಗೆ ಸೂಕ್ತ ಬಿಗಿ ಭದ್ರತೆ ಒದಗಿಸಲು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News