IPL 2024 : ಸಿಎಸ್ ಕೆ ವಿರುದ್ಧ ಕೆಕೆಆರ್ ಪಂದ್ಯ, ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ಕೆ

ಐಪಿಎಲ್ 2024ರ 22ನೇ ಪಂದ್ಯ ಎಂಎ ಚಿದಂಬರಂ ಕ್ರೀಡಾಂಗಣ ಚೆನ್ನೈನಲ್ಲಿ ನಡೆಯುತ್ತಿದೆ. 

Written by - Zee Kannada News Desk | Last Updated : Apr 8, 2024, 07:52 PM IST
  • ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
  • ಈ ಟೂರ್ನಿಯ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದೆ
  • ಐಪಿಎಲ್ 2024ರ 22ನೇ ಪಂದ್ಯ ಎಂಎ ಚಿದಂಬರಂ ಕ್ರೀಡಾಂಗಣ ಚೆನ್ನೈನಲ್ಲಿ ನಡೆಯುತ್ತಿದೆ.
IPL 2024 : ಸಿಎಸ್ ಕೆ ವಿರುದ್ಧ ಕೆಕೆಆರ್ ಪಂದ್ಯ, ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ಕೆ title=

ಐಪಿಎಲ್ 2024ರ 22ನೇ ಪಂದ್ಯ ಎಂಎ ಚಿದಂಬರಂ ಕ್ರೀಡಾಂಗಣ ಚೆನ್ನೈನಲ್ಲಿ ನಡೆಯುತ್ತಿದೆ. 

ಇದನ್ನು ಓದಿ : Daily GK Quiz: ಯಾವ ಪ್ರಾಣಿಯನ್ನು 'ಮರುಭೂಮಿಯ ಹಡಗು' ಎಂದು ಕರೆಯಲಾಗುತ್ತದೆ?

ಈ ಟೂರ್ನಿಯ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ  ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದೆ

ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ

ಇಲ್ಲಿಯವರೆಗೂ ಚೆನ್ನೈ ಸೂಪರ್ ಕಿಂಗ್ಸ್ ತಂದ 4 ಪಂದ್ಯಗಳನ್ನಾಡಿ 2 ಪಂದ್ಯಗಳನ್ನ ಗೆದ್ದು, 2 ಪಂದ್ಯಗಳಲ್ಲಿ ಸೋಲನ್ನ ಅನುಭವಿಸಿದೆ.  ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಇಲ್ಲಿಯವರೆಗೂ 3 ಪಂದ್ಯಗಳನಾಡಿದ್ದು 3 ಪಂದ್ಯಗಳನ್ನು ಗೆದ್ದುಕೊಂಡಿದೆ. ಸದ್ಯಕ್ಕೆ 22ನೇ ಪಂದ್ಯದಲ್ಲಿ ಎರಡು ತಂಡಗಳು ಮುಖಮುಖಿಯಾಗಿವೆ.

ಇದನ್ನು ಓದಿ : IPL 2024: ಪತ್ನಿ ಧನಶ್ರೀಯ ಹಾಟ್ ಅವತಾರ ನೋಡಿ, ಕಕ್ಕಾಬಿಕ್ಕಿಯಾದ ಸ್ಪಿನ್ ಮಾಂತ್ರಿಕ!

ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News