IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆ

IPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

Written by - Zee Kannada News Desk | Last Updated : Apr 20, 2024, 08:10 PM IST
  • ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
  • ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
  • ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಹಾಗೂ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆ title=

SRH VS DC : ಐಪಿಎಲ್ 2024ರ  35ನೇ ಪಂದ್ಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ  DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

ಇದನ್ನು ಓದಿ : ನೇಹಾ ಕೊಲೆ  ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶ

ಇಲ್ಲಿಯವರೆಗೂ  SRH 6 ಪಂದ್ಯಗಳನ್ನಾಡಿದ್ದು, ಅದರಲ್ಲಿ 4 ಪಂದ್ಯಗಳನ್ನು ಗೆದ್ದು, 2 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ.  ಇಲ್ಲಿಯವರೆಗೂ  DC 7 ಪಂದ್ಯಗಳಲ್ಲಿ 3  ಪಂದ್ಯಗಳನ್ನು ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. 

ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಹಾಗೂ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

ಡೆಲ್ಲಿ ಕ್ಯಾಪಿಟಲ್ಸ್ XI: ಡೇವಿಡ್ ವಾರ್ನರ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ರಿಷಭ್ ಪಂತ್(w/c), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್

ಇದನ್ನು ಓದಿ : 69ನೇ ವಯಸ್ಸಿನಲ್ಲಿ ತನ್ನ ಸ್ವಂತ ಮಗನಿಂದಲೇ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ..!

ಸನ್‌ರೈಸರ್ಸ್ ಹೈದರಾಬಾದ್ XI: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಏಡೆನ್ ಮಾರ್ಕ್‌ರಾಮ್, ಹೆನ್ರಿಚ್ ಕ್ಲಾಸೆನ್ (WK), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ಸಿ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News