IPL 2024: ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಅಬ್ಬರದ ಅರ್ಧಶತಕ; ದೆಹಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್ ಗಳ ಜಯ

ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ತಂಡವು ಆರು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

Written by - Manjunath N | Last Updated : Apr 13, 2024, 12:14 AM IST
  • ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು
  • 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 167 ರನ್ ಗಳನ್ನು ಗಳಿಸಿತು
  • ಲಕ್ನೋ ಪರವಾಗಿ ಆಯುಶ್ ಬದೊನಿ 55, ಕೆ.ಎಲ್.ರಾಹುಲ್ 39, ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು
IPL 2024: ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಅಬ್ಬರದ ಅರ್ಧಶತಕ; ದೆಹಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್ ಗಳ ಜಯ title=

ಲಕ್ನೋ: ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ತಂಡವು ಆರು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 167 ರನ್ ಗಳನ್ನು ಗಳಿಸಿತು.ಲಕ್ನೋ ಪರವಾಗಿ ಆಯುಶ್ ಬದೊನಿ 55, ಕೆ.ಎಲ್.ರಾಹುಲ್ 39, ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.

168 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ದೆಹಲಿ ಕ್ಯಾಪಿಟಲ್ಸ್ ತಂಡವು 18.1 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 170 ರನ್ ಗಳಿಸುವ ಮೂಲಕ ಗೆಲುವಿನ ಗುರಿಯನ್ನು ತಲುಪಿತು.ದೆಹಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ 55,ರಿಶಬ್ ಪಂತ್ 41 ರನ್ ಗಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

 

Trending News