IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆ

IPL  : ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ. 

Written by - Zee Kannada News Desk | Last Updated : Apr 19, 2024, 07:41 PM IST
  • ಲಕ್ನೋ ಸೂಪರ್ ಜೆಂಟ್ಸ್ ತಂಡ 6 ಪಂದ್ಯಗಳಲ್ಲಿ 3 ಗೆದ್ದು, 3 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಐದನೇ ಸ್ಥಾನದಲ್ಲಿದೆ.
  • ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ.
  • ಟಾಸ್ ಗೆದ್ದು ಲಕ್ನೋ ಸೂಪರ್ ಜೆಂಟ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ
IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆ title=

LSG Vs CSK : ಇಂಡಿಯನ್ ಪ್ರೀಮಿಯರ್ ಲೀಗ್ ನ ಈ ಟೂರ್ನಿಯ 34ನೇ ಪಂದ್ಯ ಲಕ್ನೋ ಸೂಪರ್ ಜೆಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯಲಿದೆ. ಲಕ್ನೋ ಏಕಾನ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಲಕ್ನೋ ಸೂಪರ್ ಜೆಂಟ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇದನ್ನು ಓದಿ : ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಈ ನಟಿ, ಟೈಗರ್​ ಶ್ರಾಫ್​ ಜೊತೆ ಲಿಫ್ಟ್​ ನಲ್ಲಿ ಸಿಕ್ಕಿಬಿದ್ದಿದ್ದರು..!

ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಲ್ಲಿಯವರೆಗೂ ಆರು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದು ಎರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ, ನಾಲ್ಕನೇ ಸ್ಥಾನದಲ್ಲಿದೆ.

ಲಕ್ನೋ ಸೂಪರ್ ಜೆಂಟ್ಸ್ ತಂಡ 6 ಪಂದ್ಯಗಳಲ್ಲಿ 3 ಗೆದ್ದು, 3 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಐದನೇ ಸ್ಥಾನದಲ್ಲಿದೆ. 

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಋತುರಾಜ್ ಗಾಯಕ್ವಾಡ್, ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವಿಂದ್ರ ಜಡೇಜಾ,  ಎಂಎಸ್ ಧೋನಿ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮುಸ್ತಫೀಸು ರೆಹಮಾನ್, ಮತಿಶ್ ಪತಿರಾನ್

ಲಕ್ನೋ ಸೂಪರ್ ಜೆಂಟ್ಸ್ ತಂಡದಲ್ಲಿ ಕ್ವಿಂಟನ್ ಡಿ ಕಾಕ್, ಕೆ ಎಲ್ ರಾಹುಲ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ಕ್ರನಲ್ ಪಾಂಡ್ಯ, ಆಯುಷ್ ಬದೋನಿ,  ಮ್ಯಾಟ್ ಹೆನ್ರಿ, ರವಿ ಬಿಷ್ಣೊಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್

ಇದನ್ನು ಓದಿ : ದೇಶ, ಸಂವಿಧಾನ ಉಳಿಸಲು ಸ್ಟಾರ್ ಚಂದ್ರುರನ್ನು ಗೆಲ್ಲಿಸಿ, ಕಾಂಗ್ರೆಸ್ ಕೈ ಬಲಪಡಿಸಿ: ಬಿ.ಟಿ.ಲಲಿತಾ ನಾಯಕ್  

ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದ್ದು, ಟಾಸ್ ಗೆದ್ದು ಲಕ್ನೋ ಸೂಪರ್ ಜೆಂಟ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News