IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKS

IPL : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್  ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.

Written by - Zee Kannada News Desk | Last Updated : Apr 18, 2024, 07:35 PM IST
  • ಮುಂಬೈ ಇಂಡಿಯನ್ಸ್ ತಂಡ 6 ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳನ್ನು ಸೋಲನ್ನು ಅನುಭವಿಸಿ 9ನೇ ಸ್ಥಾನದಲ್ಲಿದೆ.
  • ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
  • ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.
IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKS title=

PBKS Vs MI : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್  ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.

ಇದನ್ನು ಓದಿ : Nestleಯ Cerelac ಶಿಶು ಆಹಾರದಲ್ಲಿ ಸಕ್ಕರೆ ಸೇರ್ಪಡೆ, ಶೇ 5% ಷೇರು ಕುಸಿತ : ತನಿಖೆಗೆ ಕೇಂದ್ರ ಆದೇಶ

ಈ ಟೂರ್ನಿಯ 33ನೇ ಪಂದ್ಯ ಮಹಾರಾಜ್ ಯದವಿಂದ್ರ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ನಡೆಯುತ್ತಿದೆ.

ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು,  ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಹಾರ್ದಿಕ್ ಪಾಂಡ್ಯ ನೇತೃತ್ವದ  ಮುಂಬೈ ಇಂಡಿಯನ್ಸ್ ತಂಡ ಹಾಗೂ ಸ್ಯಾಮ್ ಕರಾನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಇಂದಿನ ಪಂದ್ಯದಲ್ಲಿ ಎದುರಾಗಲಿದ್ದು, ಇಲ್ಲಿಯವರೆಗೂ ಪಂಜಾಬ್ ಕಿಂಗ್ಸ್ ತಂಡ 6 ಪಂದ್ಯಗಳಲ್ಲಿ 2 ಪಂದ್ಯಗಳನ್ನ 4 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ, 8ನೇ ಸ್ಥಾನದಲ್ಲಿದೆ.  ಮುಂಬೈ ಇಂಡಿಯನ್ಸ್ ತಂಡ 6 ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳನ್ನು ಸೋಲನ್ನು ಅನುಭವಿಸಿ 9ನೇ ಸ್ಥಾನದಲ್ಲಿದೆ.

ಇಂದಿನ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ, ಇಶಾನ್ ಶರ್ಮಾ, ಸೂರ್ಯಕುಮಾರ್ ಯಾದವ್,  ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಟಿಮ್ ಡೇವಿಡ್,  ರೋಮರಿಯೋ ಶೆಫರ್ಡ್, ಮೊಹಮ್ಮದ್ ನಬಿ, ಜೆರಾಲ್ಡ್ ಕೊಯಿಡ್ಜಿ,  ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ

ಪಂಜಾಬ್ ಕಿಂಗ್ಸ್ ತಂಡದಲ್ಲಿ ರಿಲೀ ರೊಸೌವ್, ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್ಸ್ಟೊನ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ, ಅಶುತೋಷ್ ಶರ್ಮಾ, ಹರ್ ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ್ , ಅರ್ಷ್ ದೀಪ್ ಸಿಂಗ್

ಇದನ್ನು ಓದಿ : ಸ್ಟಾರ್‌ ಹಿರೋಯಿನ್‌ಗಳನ್ನೂ ಮೀರಿಸುವ ಅಂದಗಾರ್ತಿ ನಟ ಅರ್ಜುನ್‌ ಸರ್ಜಾ 2ನೇ ಪುತ್ರಿ..!
 
ಇಂದಿನ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್  ಮತ್ತು ಪಂಜಾಬ್ ಕಿಂಗ್ಸ್ ಎದುರಾಗಲಿದ್ದು, ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News