IPL 2024 : ಮುಂಬೈ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು MI ಬ್ಯಾಟಿಂಗ್ ಆಯ್ಕೆ

IPL 2024 :  ಇಂದು ಸೋಮವಾರ ಐಪಿಎಲ್ ನ 38ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.

Written by - Zee Kannada News Desk | Last Updated : Apr 22, 2024, 07:27 PM IST
  • ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
  • ಇಂದು ಸೋಮವಾರ ಐಪಿಎಲ್ ನ 38ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
  • ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ.
IPL 2024 : ಮುಂಬೈ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು MI ಬ್ಯಾಟಿಂಗ್ ಆಯ್ಕೆ title=

ಐಪಿಎಲ್ ಟೂರ್ನಿಯ 38ನೇ ಪಂದ್ಯ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ.

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಹಾಗೂ ಸಂಜು ಸಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧವಾಗಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ಆಯ್ದುಕೊಂಡಿದೆ.

ಇದನ್ನು ಓದಿ : Vijay Prakash : 'ರಿಚ್ಮಂಡ್ ಗ್ರಾಬ್ರಿಯಲ್ ಯುನಿವರ್ಸಿಟಿಯಿಂದ ಗಾಯಕ ವಿಜಯ್ ಪ್ರಕಾಶ್‌ಗೆ ಗೌರವ ಡಾಕ್ಟರೇಟ್

ಈ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 7 ಪಂದ್ಯಗಳ ನಾಡಿದ್ದು, ಅದರಲ್ಲಿ 6 ಪಂದ್ಯಗಳನ್ನು  ಗೆದ್ದು, 1 ಪಂದ್ಯದಲ್ಲಿ ಸೋಲನ್ನ ಅನುಭವಿಸಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.  ಇನ್ನು ಮುಂಬೈ ಇಂಡಿಯನ್ಸ್ ತಂಡ ಈ ಟೂರ್ನಿಯಲ್ಲಿ 7 ಪಂದ್ಯಗಳ ನಾಡಿದ್ದು, 3 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. ಮುಂಬೈ ಇಂಡಿಯನ್ಸ್ ತಂಡ 7ನೇ ಸ್ಥಾನವನ್ನು ಕಾಯ್ದುಕೊಂಡಿದೆ.

ಮುಂಬೈ ಇಂಡಿಯನ್ಸ್ ತಂಡ :  ಇಶಾನ್ ಕಿಶನ್ , ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ , ಟಿಮ್ ಡೇವಿಡ್, ನೆಹಾಲ್ ವಧೇರಾ, ಮೊಹಮ್ಮದ್ ನಬಿ, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ

ರಾಜಸ್ಥಾನ್ ರಾಯಲ್ಸ್ ತಂಡ : ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

ಇದನ್ನು ಓದಿ : Earth day : ಭೂ ದಿನಕ್ಕೆ ಗೂಗಲ್ ಇಂದ ಹೊಸ ಡೂಡಲ್, ನೈಸರ್ಗಿಕ ಸೌಂದರ್ಯದ ಮೆಲುಕು

ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News