RCB VS PBKS : ಐಪಿಎಲ್ 2024ರ 58ನೇ ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಟಾಸ್ ಆಗಿ, ಪಂಜಾಬ್ ಕಿಂಗ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಒಟ್ಟು 11 ಪಂದ್ಯಗಳನ್ನು ಆಡಿ ಅದರಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆದ್ದು ಏಳು ಪಂದ್ಯಗಳಲ್ಲಿ ಸೋತು ಎಂಟನೇ ಸ್ಥಾನದಲ್ಲಿದೆ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಟ್ಟು 11 ಪಂದ್ಯಗಳನ್ನು ಆಡಿ ಅದರಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆದ್ದು ಏಳು ಪಂದ್ಯಗಳಲ್ಲಿ ಸೋಲನ್ನ ಅನುಭವಿಸಿ 7ನೇ ಸ್ಥಾನದಲ್ಲಿದೆ.
ಇದನ್ನು ಓದಿ : ಮೇ14 ರಿಂದ 25ರವರೆಗೆ ನಡೆಯುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲಿರುವ ಈ ಬಾಲಿವುಡ್ ನಟಿಯರು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ : ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಸಿ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೋರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ಡಬ್ಲ್ಯೂ), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್
🚨 Toss 🚨@PunjabKingsIPL win the toss and elect to bowl against @RCBTweets
Follow the Match ▶️ https://t.co/49nk5rrUlp#TATAIPL | #PBKSvRCB pic.twitter.com/xTTDA9yso7
— IndianPremierLeague (@IPL) May 9, 2024
ಪಂಜಾಬ್ ಕಿಂಗ್ಸ್ ತಂಡ : ಜಾನಿ ಬೈರ್ಸ್ಟೋವ್ (ಡಬ್ಲ್ಯೂ), ಪ್ರಭ್ಸಿಮ್ರಾನ್ ಸಿಂಗ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಸ್ಯಾಮ್ ಕುರಾನ್ (ಸಿ), ಲಿಯಾಮ್ ಲಿವಿಂಗ್ಸ್ಟೋನ್, ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಷ್ದೀಪ್ ಸಿಂಗ್, ವಿಧ್ವತ್ ಕಾವೇರಪ್ಪ
ಇದನ್ನು ಓದಿ : ಹೀರಾಮಂಡಿಗಾಗಿ ರೇಖಾ ನನ್ನನ್ನು ಹೊಗಳಿದರು, 'ಅವರಿಗೆ ಈ ಪಾತ್ರ 20 ವರ್ಷದ ಹಿಂದೆಯೇ ನೀಡಲಾಗಿತ್ತು: ಮನೀಶಾ ಕೊಯಿರಾಲಾ
ಇಂದಿನ ಈ ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್ ಸ್ಟೇಡಿಯಂ ಧರ್ಮ ಶಾಲಾದಲ್ಲಿ ಈ ಪಂದ್ಯ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಎರಡು ತಂಡಗಳು ಮುಖಾಮುಖಿಯಾಗಲಿದ್ದು, ಟಾಸ್ಕ್ ಗೆದ್ದ ಪಂಜಾಬ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬ್ಯಾಟಿಂಗ್ ಬಿಟ್ಟು ಕೊಟ್ಟಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.