DC Vs LSG : ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೆಂಟ್ಸ್ ನಡುವಿನ 64ನೇ ಪಂದ್ಯ ಇಂದು ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಲಕ್ನೋ ಸೂಪರ್ ಜೆಂಟ್ಸ್ ತಂಡ ಬೌಲಿಂಗ್ ಆಯ್ದುಕೊಂಡಿದೆ
ಈ ಟೂರ್ನಿಯಲ್ಲಿ ಲಕ್ನೋ ಸೂಪರ್ ಜೆಂಟ್ಸ್ ತಂಡ ಒಟ್ಟು 12 ಪಂದ್ಯಗಳಲ್ಲಿ ಆರು ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ ಈ ಮೂಲಕ 7ನೇ ಸ್ಥಾನದಲ್ಲಿದೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಟ್ಟು 13 ಪಂದ್ಯಗಳಲ್ಲಿ ಆರು ಪಂದ್ಯಗಳಲ್ಲಿ ಗೆದ್ದು ಏಳು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಆರನೇ ಸ್ಥಾನದಲ್ಲಿದೆ.
ಇದನ್ನು ಓದಿ : ಕೊನೆಗೂ ಮದುವೆ ಬಗ್ಗೆ ನಾಚುತ್ತಲೇ ಸ್ಪಷ್ಟತೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ..! ಎನಂದ್ರು ಗೊತ್ತೆ ರಾಗಾ
ಇಂದು ಈ ಟೂರ್ನಿಯ 64ನೇ ಪಂದ್ಯ ನಡೆಯಲಿದ್ದು, ಅರುಣ್ ಜಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇಂದಿನ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೆಂಟ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಟಾಸ್ ಗೆದ್ದ ಲಕ್ನೋ ಸೂಪರ್ ಜೆಂಟ್ಸ್ ತಂಡ ಬೌಲಿಂಗ್ ಆಯ್ದುಕೊಂಡಿದೆ.
🚨 Toss Update 🚨
Lucknow Super Giants elect to field against Delhi Capitals.
Follow the Match ▶️ https://t.co/qMrFfL9gTv#TATAIPL | #DCvLSG pic.twitter.com/dxf8kBgKIf
— IndianPremierLeague (@IPL) May 14, 2024
ಡೆಲ್ಲಿ ಕ್ಯಾಪಿಟಲ್ಸ್ ತಂಡ : ಅಭಿಷೇಕ್ ಪೊರೆಲ್, ಜೇಕ್ ಫ್ರೇಸರ್-ಮೆಕ್ಗುರ್ಕ್, ಶಾಯ್ ಹೋಪ್, ರಿಷಭ್ ಪಂತ್ (C/WK), ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಗುಲ್ಬದಿನ್ ನೈಬ್, ರಸಿಖ್ ದಾರ್, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್.
ಲಕ್ನೋ ಸೂಪರ್ ಜೇಂಟ್ಸ್ ತಂಡ : ಕೆಎಲ್ ರಾಹುಲ್ (ಸಿ), ಕ್ವಿಂಟನ್ ಡಿ ಕಾಕ್ (ಡಬ್ಲ್ಯುಕೆ), ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಅರ್ಷದ್ ಖಾನ್, ಯುಧ್ವೀರ್ ಸಿಂಗ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್.
ಇದನ್ನು ಓದಿ : SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ₹ 5 ಲಕ್ಷ ಪ್ರೋತ್ಸಾಹಧನ ನೀಡಿದ ಡಿಕೆಶಿ
ಟಾಸ್ ಗೆದ್ದ ಲಕ್ನೋ ಸೂಪರ್ ಜೆಂಟ್ಸ್ ತಂಡ ಬೌಲಿಂಗ್ ಆಯ್ದು, ಡೆಲ್ಲಿ ತಂಡಕ್ಕೆ ಬ್ಯಾಟಿಂಗ್ ಬಿಟ್ಟುಕೊಟ್ಟಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.