DC vs RR : ಇಂದಿನ ಐಪಿಎಲ್ 56ನೇ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ಮುಖಾಮುಖಿ ಆಗಲಿದೆ.
ಇದನ್ನು ಓದಿ : Loksabha Election 2024 : ಬೆಳಗಾವಿ, ಚಿಕ್ಕೋಡಿಯಲ್ಲಿ ದಾಖಲೆಯ ಮತದಾನ
ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಒಟ್ಟು 10 ಪಂದ್ಯಗಳನ್ನಾಡಿ ಅದರಲ್ಲಿ 8 ಪಂದ್ಯಗಳನ್ನ ಗೆಲುವನ್ನು ಸಾಧಿಸಿ, ಎರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ, ಎರಡನೇ ಸ್ಥಾನದಲ್ಲಿದೆ. ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಲ್ಲಿಯವರೆಗೆ 11 ಪಂದ್ಯಗಳನ್ನಾಡಿ ಅದರಲ್ಲಿ ಐದು ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಆರನೇ ಸ್ಥಾನದಲ್ಲಿದೆ.
Innings Break!
Dominant batting display from the hosts help set a target of 2️⃣2️⃣2️⃣🎯
Which side are you with at this stage? 🤔#RR chase coming up ⏳
Scorecard ▶️ https://t.co/nQ6EWQGoYN#TATAIPL | #DCvRR pic.twitter.com/lAFfAtoHLw
— IndianPremierLeague (@IPL) May 7, 2024
ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಜೇಕ್ ಫ್ರೇಸರ್-ಮೆಕ್ಗುರ್ಕ್ 50(20) , ಅಭಿಷೇಕ್ ಪೊರೆಲ್ 65 (36) , ಶಾಯ್ ಹೋಪ್ 1(1), ರಿಷಭ್ ಪಂತ್ 15(13) (w/c), ಟ್ರಿಸ್ಟಾನ್ ಸ್ಟಬ್ಸ್ 41(20), ಗುಲ್ಬದಿನ್ ನೈಬ್ 19(15), ಅಕ್ಷರ್ ಪಟೇಲ್ 15(10), ಕುಲ್ ದೀಪ್ ಯಾದವ್ 5(2) , ರಾಸಿಖ್ ಸಲಾಂ9(3) ರನ್ ಗಳಿಸಿದರು.
ಇದಕ್ಕೆ ವಿರುದ್ಧವಾಗಿ ಬೌಲಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ರವಿಚಂದ್ರನ್ ಅಶ್ವಿನ್ 3, ಯಜುವೇಂದ್ರ ಚಾಹಲ್, ಸಂದೀಪ್ ಶರ್ಮ, ಟ್ರೆಂಟ್ ಬೌಲ್ಟ್ ತಲಾ 1 ವಿಕೆಟ್ ಪಡೆದುಕೊಂಡರು.
ಇದನ್ನು ಓದಿ : 108 ಸಿಬ್ಬಂದಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ: ಸಚಿವ ಗುಂಡೂರಾವ್
ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬ್ಯಾಟಿಂಗ್ ಮಾಡಿ, ರಾಜಸ್ತಾನ ರಾಯಲ್ಸ್ ತಂಡಕ್ಕೆ 222 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.