ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಅಂಬಟಿ ರಾಯಡು

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಸ್ಟಾರ್ ಬ್ಯಾಟ್ಸಮನ್ ಅಂಬಟಿ ರಾಯುಡು ಅವರು ಐಪಿಎಲ್ 2023 ರ ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯವು  ಐಪಿಎಲ್ ಲೀಗ್‌ನಲ್ಲಿ ತನ್ನ ಕೊನೆಯ ಪಂದ್ಯವಾಗಿದೆ ಎಂದು ಘೋಷಿಸಿದ್ದಾರೆ.

Written by - Zee Kannada News Desk | Last Updated : May 28, 2023, 09:50 PM IST
  • ಇದೊಂದು ಸುದೀರ್ಘ ಪಯಣವೆಂದು ಹೇಳಬಹುದು
  • ಇಂದು ರಾತ್ರಿ ನಡೆಯುತ್ತಿರುವ ಫೈನಲ್ ಐಪಿಎಲ್‌ನಲ್ಲಿ ನನ್ನ ಕೊನೆಯ ಪಂದ್ಯ ಎಂದು ನಾನು ನಿರ್ಧರಿಸಿದ್ದೇನೆ
  • ಈ ಶ್ರೇಷ್ಠ ಪಂದ್ಯಾವಳಿಯನ್ನು ನಾನು ನಿಜವಾಗಿಯೂ ಆನಂದಿಸಿದ್ದೇನೆ
ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಅಂಬಟಿ ರಾಯಡು title=

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಸ್ಟಾರ್ ಬ್ಯಾಟ್ಸಮನ್ ಅಂಬಟಿ ರಾಯುಡು ಅವರು ಐಪಿಎಲ್ 2023 ರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ ಫೈನಲ್ ಪಂದ್ಯವು ಐಪಿಎಲ್ ಲೀಗ್‌ನಲ್ಲಿ ತಮ್ಮ ಕೊನೆಯ ಪಂದ್ಯವಾಗಿರಲಿದೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: Government Schools: ವಿದ್ಯಾರ್ಥಿಗಳನ್ನು ಖಾಸಗಿ ಕಾಲೇಜಿಗೆ ತಳ್ಳುತ್ತಿರುವ ಸರ್ಕಾರಿ ಶಿಕ್ಷಕರು: ಕಣ್ಣುಮುಚ್ಚಿ ಕುಳಿತಿರುವ ಅಧಿಕಾರಿಗಳು !?

ಈ ಕುರಿತು ಟ್ವೀಟ್ ಮಾಡಿರುವ ಅವರು "2 ಶ್ರೇಷ್ಠ ತಂಡಗಳು ಮುಂಬೈ ಇಂಡಿಯನ್ಸ್  ಮತ್ತು ಚೆನ್ನೈ ಸೂಪರ್ ಕಿಂಗ್ಸ್ ,204 ಪಂದ್ಯಗಳು, 14 ಋತುಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಆಶಾದಾಯಕವಾಗಿ 6 ನೇ ರಾತ್ರಿ.ಇದೊಂದು ಸುದೀರ್ಘ ಪಯಣವೆಂದು ಹೇಳಬಹುದು.ಇಂದು ರಾತ್ರಿ ನಡೆಯುತ್ತಿರುವ ಫೈನಲ್ ಐಪಿಎಲ್‌ನಲ್ಲಿ ನನ್ನ ಕೊನೆಯ ಪಂದ್ಯ ಎಂದು ನಾನು ನಿರ್ಧರಿಸಿದ್ದೇನೆ. ಈ ಶ್ರೇಷ್ಠ ಪಂದ್ಯಾವಳಿಯನ್ನು ನಾನು ನಿಜವಾಗಿಯೂ ಆನಂದಿಸಿದ್ದೇನೆ. ನಿಮಗೆಲ್ಲರಿಗೂ ಧನ್ಯವಾದಗಳು. ಯು ಟರ್ನ್ ಇಲ್ಲ" ಎಂದು ಅಂಬಟಿ ರಾಯುಡು ಟ್ವೀಟ್ ಮಾಡಿದ್ದಾರೆ.

ರಾಯುಡು ಇಲ್ಲಿಯವರೆಗೆ 4239 ರನ್ ಗಳಿಸುವ ಮೊಲಕ ಲೀಗ್‌ನಲ್ಲಿ 12 ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News