IPL 2023: ಭಾರಿ ಮಳೆಯಿಂದಾಗಿ ಐಪಿಎಲ್ ಫೈನಲ್ ಪಂದ್ಯ ಮೀಸಲು ದಿನಕ್ಕೆ ಮುಂದೂಡಿಕೆ

ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯವು ಇದೀಗ ಭಾರೀ ಮಳೆಯಿಂದಾಗಿ ಸೋಮವಾರ ನಡೆಯಲಿದೆ. 

Written by - Manjunath N | Last Updated : May 28, 2023, 11:30 PM IST
  • ಒಂದು ವೇಳೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೈನಲ್‌ನಲ್ಲಿ ಜಯಗಳಿಸಿದರೆ, ಅದು ಆ ತಂಡದ ಐದನೇ ಪ್ರಶಸ್ತಿಯಾಗಲಿದೆ.
  • ಗುಜರಾತ್ ಟೈಟಾನ್ಸ್ ತಂಡವು ತನ್ನ ಚಾಂಪಿಯನ್‌ಶಿಪ್ ಪಟ್ಟುವನ್ನು ಅನ್ನು ಯಶಸ್ವಿಯಾಗಿ ಉಳಿಸಿಕೊಳ್ಳಲು ಎದುರು ನೋಡುತ್ತಿದೆ.
IPL 2023: ಭಾರಿ ಮಳೆಯಿಂದಾಗಿ ಐಪಿಎಲ್ ಫೈನಲ್ ಪಂದ್ಯ ಮೀಸಲು ದಿನಕ್ಕೆ ಮುಂದೂಡಿಕೆ title=
Photo: Twitter

ಅಹಮದಾಬಾದ್ : ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯವು ಇದೀಗ ಭಾರೀ ಮಳೆಯಿಂದಾಗಿ ಸೋಮವಾರ ನಡೆಯಲಿದೆ. 

weather.com ನಲ್ಲಿ ಲಭ್ಯವಿರುವ ದತ್ತಾಂಶದ ಪ್ರಕಾರ, ಮೀಸಲು ದಿನದಂದು ಮಳೆ ಬರುವ ಸಾಧ್ಯತೆ ಕಡಿಮೆ, ಆದರೆ ಗಾಳಿಯ ವೇಗ ಗಂಟೆಗೆ 10-15 ಕಿಮೀಗಳ ನಡುವೆ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇರಲಿದೆ ಎಂದು ಹೇಳಿದೆ.

ಒಂದು ವೇಳೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೈನಲ್‌ನಲ್ಲಿ ಜಯಗಳಿಸಿದರೆ, ಅದು ಆ ತಂಡದ ಐದನೇ ಪ್ರಶಸ್ತಿಯಾಗಲಿದೆ.ಮತ್ತೊಂದೆಡೆ ಹಾಲಿ ಚಾಂಪಿಯನ್ ತಂಡವಾಗಿರುವ ಗುಜರಾತ್ ಟೈಟಾನ್ಸ್ ತಂಡವು  ತನ್ನ ಚಾಂಪಿಯನ್‌ಶಿಪ್ ಪಟ್ಟುವನ್ನು ಅನ್ನು ಯಶಸ್ವಿಯಾಗಿ ಉಳಿಸಿಕೊಳ್ಳಲು ಎದುರು ನೋಡುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News