ಟೆಸ್ಟ್‌ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ ದಿಗ್ಗಜ ಬೌಲರ್‌ ಜೇಮ್ಸ್‌ ಆ್ಯಂಡರ್‌ಸನ್‌ ....!

James Anderson : ಇಂಗ್ಲೆಂಡ್ ನ ದಿಕ್ಕಜ ವೇಗದ ಬೌಲರ್ ಸಚಿನ್ ತೆಂಡೂಲ್ಕರ್ ನಂತರ ಅತಿ ಹೆಚ್ಚು ಟೆಸ್ಟ್ ಗಳನ್ನು ಆಡಿದ ಆಟಗಾರ ಎನ್ನುವ ಹಿರಿಮಿಗೆ ಪಾತ್ರರಾಗಿರುವ ಜೀನ್ಸ್ ಅಂಡರ್ಸನ್ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.

Written by - Zee Kannada News Desk | Last Updated : Jul 13, 2024, 07:09 PM IST
  • ಜೇಮ್ಸ್ ಅಂಡರ್ಸನ್ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.
  • ಶುಕ್ರವಾರ ನಡೆದ ವಿಂಡೀಸ್ ವಿರುದ್ಧ ನಡೆದ ಮೊದಲ ಟೆಸ್ಟ್ ಬಂದ್ ಅವರ ಕೊನೆಯ ಟೆಸ್ಟ್ ಪಂದ್ಯವಾಗಿತ್ತು
  • 2003ರಲ್ಲಿ ಕ್ರಿಕೆಟ್ ಪಾದಾರ್ಪಣೆ ಮಾಡಿ ಇವರು 21 ವರ್ಷಗಳ ಕಾಲ ರಾಷ್ಟ್ರೀಯ ತಂಡ ಇಂಗ್ಲೆಂಡ್ ಅನ್ನು ಪ್ರತಿನಿಧಿಸಿದ್ದಾರೆ.
ಟೆಸ್ಟ್‌ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ ದಿಗ್ಗಜ ಬೌಲರ್‌ ಜೇಮ್ಸ್‌ ಆ್ಯಂಡರ್‌ಸನ್‌ ....!  title=

ಇಂಗ್ಲೆಂಡ್ ನ ದಿಕ್ಕಜ ವೇಗದ ಬೌಲರ್ ಸಚಿನ್ ತೆಂಡೂಲ್ಕರ್ ನಂತರ ಅತಿ ಹೆಚ್ಚು ಟೆಸ್ಟ್ ಗಳನ್ನು ಆಡಿದ ಆಟಗಾರ ಎನ್ನುವ ಹಿರಿಮಿಗೆ ಪಾತ್ರರಾಗಿರುವ ಜೇಮ್ಸ್ಅಂಡರ್ಸನ್ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.

ಇವರನ್ನು ಓದಿ : ಯೋನಿ ಉರಿಯೂತದ ಸಮಸ್ಯೆಯಿದೆಯಾ? ಅದಕ್ಕೆ ಕಾರಣ, ಪರಿಹಾರದ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ....

ಸಚಿನ್ ತೆಂಡೂಲ್ಕರ್ ನಂತರ ಅತಿ ಹೆಚ್ಚು ಟೆಸ್ಟ್ ಗಳನ್ನು ಮಾಡಿದ ಆಟಗಾರ ಎನ್ನುವ ಹಿರಿಮೆಗೆ ಪಾತ್ರರಾಗಿರುವ ಅಂಡರ್ಸನ್ ಶುಕ್ರವಾರ ನಡೆದ ವಿಂಡೀಸ್ ವಿರುದ್ಧ ನಡೆದ ಮೊದಲ ಟೆಸ್ಟ್ ಬಂದ್ ಅವರ ಕೊನೆಯ ಟೆಸ್ಟ್ಆ  ಪಂದ್ಯವಾಗಿತ್ತು. 

700 ವಿಕೆಟ್ ಕಳಿಸುವ ಮೂಲಕ ವಿಶ್ವದ ಮೊದಲ ವೇಗಿ ಹಾಗೂ ಮೂರನೇ ಬೌಲರ್ ಎನ್ನುವ ದಾಖಲೆಯನ್ನು ಪಡೆದಿದ್ದಾರೆ. 188 ಟೆಸ್ಟ್ಗಳಲ್ಲಿ 704 ವಿಕೆಟ್ಗಳೊಂದಿಗೆ ಅಂಡರ್ಸನ್ ಟೆಸ್ಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ. 

ಇವರನ್ನು ಓದಿ : ಮದುವೆಯಾದ ಒಂದೇ ವರ್ಷಕ್ಕೆ ಡಿವೋರ್ಸ್‌.. ಸಿನಿರಂಗ ತೊರೆದು ಸನ್ಯಾಸಿಯಾದ ನಾಯಕಿ..!

 2003ರಲ್ಲಿ ಕ್ರಿಕೆಟ್ ಪಾದಾರ್ಪಣೆ ಮಾಡಿ ಇವರು 21 ವರ್ಷಗಳ ಕಾಲ ರಾಷ್ಟ್ರೀಯ ತಂಡ ಇಂಗ್ಲೆಂಡ್ ಅನ್ನು ಪ್ರತಿನಿಧಿಸಿದ್ದಾರೆ. ಇವರು 194 ಏಕದಿನ ಪಂದ್ಯದಲ್ಲಿ 269 ವಿಕೆಟ್, ಅಂತರಾಷ್ಟ್ರೀಯ ಟಿ 20 ಪಂದ್ಯದಲ್ಲಿ 18 ವಿಕೆಟ್ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಟ್ಟು 991 ವಿಕೆಟ ಪಡೆದ ಸಾಧನೆ ಇವರದ್ದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News