MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆ

IPL 2024 : ಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

Written by - Zee Kannada News Desk | Last Updated : Apr 14, 2024, 07:54 PM IST
  • ಈ ಟೂರ್ನಿಯ 29ನೇ ಪಂದ್ಯ ವಾಂಖೆಡೆ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿದೆ.
  • ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ಹಾರ್ದಿಕ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಇಂದಿನ ಪಂದ್ಯದಲ್ಲಿ ಸೆಣಸಾಡಲಿವೆ .
  • ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ 5 ಪಂದ್ಯಗಳನ್ನಾಡಿ 2 ಪಂದ್ಯ ಗೆದ್ದಿದೆ ಹಾಗೂ ಇದು 5ನೇ ಪಂದ್ಯವಾಗಿದೆ
MI Vs CSK  : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆ title=

MI Vs CSK  : ಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಈ ಟೂರ್ನಿಯ 29ನೇ ಪಂದ್ಯ  ವಾಂಖೆಡೆ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿದೆ.

ಇದನ್ನು ಓದಿ : IPL 2024 : ಫೋರ್ ಗಳ ಮೇಲೆ  ಫೋರ್ ಗಳ ಸುರಿಮಳೆ :  ಸಾಲ್ಟ್ ನ ಅದ್ಭುತ ಆಟಕ್ಕೆ ನೈಟ್ ರೈಡರ್ಸ್ ಗೆಲುವು

ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ 5 ಪಂದ್ಯಗಳನ್ನಾಡಿ 2 ಪಂದ್ಯ ಗೆದ್ದಿದೆ ಹಾಗೂ ಇದು 5ನೇ ಪಂದ್ಯವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ಪಂದ್ಯಗಳ ನಾಡಿ ಮೂರು ಪಂದ್ಯಗಳನ್ನಾಗಿದ್ದಿದೆ. ಇದು 5ನೇ ಪಂದ್ಯವಾಗಿದೆ

ಇಂದಿನ ಈ ಪಂದ್ಯದಲ್ಲಿ ಮೂರು ಪಂದ್ಯವನ್ನು ಗೆದ್ದ ಚೆನ್ನೈ ಸೂಪರ್ ಕಿಂಗ್ ತಂಡ ಹಾಗೂ ಎರಡು ಪಂದ್ಯಗಳನ್ನು ಗೆದ್ದ ಮುಂಬೈ ಇಂಡಿಯನ್ಸ್  ತಂಡಗಳು ಮುಖಾಮುಖಿಯಾಗಲಿದೆ

ಇದನ್ನು ಓದಿ : ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆ

ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ಹಾರ್ದಿಕ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಇಂದಿನ ಪಂದ್ಯದಲ್ಲಿ ಸೆಣಸಾಡಲಿವೆ .

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News