106 ಮೀ ಉದ್ದದ ಸಿಕ್ಸ ಬಾರಿಸಿದ ನಿಕೋಲಸ್ : ಈ ಸೀಸನ್ ಅತಿ ಉದ್ದದ ಸಿಕ್ಸ್ ಬಾರಿಸಿದ ಹೆಗ್ಗಳಿಗೆ ಪೂರನ್

IPL 2024 : ಐಪಿಎಲ್ 2024ರ 15 ನೇ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯವು ಲಕ್ನೋ ಸೂಪರ್ ಜೇಂಟ್ಸ್ ಹಾಗೂ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ  ಲಕ್ನೋ ಸೂಪರ್ ಜೇಂಟ್ಸ್  ತಂಡ 28 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತು. 

Written by - Zee Kannada News Desk | Last Updated : Apr 3, 2024, 04:08 PM IST
  • 5 ಸಿಕ್ಸ್ ಬಾರಿಸಿದ ನಿಕೋಲಸ್ 106-ಮೀಟರ್ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಪವರ್-ಹಿಟ್ಟಿಂಗ್ ಪ್ರದರ್ಶಿಸಿದರು.
  • ಆಲ್ಬಿ ಮೊರ್ಕೆಲ್, ಪ್ರವೀಣ್ ಕುಮಾರ್ , ಆಡಮ್ ಗಿಲ್‌ಕ್ರಿಸ್ಟ್, ರಾಬಿನ್ ಉತ್ತಪ್ಪ, ಕ್ರಿಸ್ ಗೇಲ್ ಈ ಐವರು ಐಪಿಎಲ್ ಇತಿಹಾಸದಲ್ಲಿ ಅಗ್ರ 5 ಸಿಕ್ಸರ್‌ಗಳ ಪಟ್ಟಿಯಲ್ಲಿದ್ದಾರೆ.
  • ನಿಕೋಲಸ್ ಪೂರನ್ 21 ಎಸೆತಗಳಲ್ಲಿ 40 ರನ್ ಗಳಿಸಿದ ನಿಕೋಲಸ್ 1 ಫೋರ್ ಹಾಗೂ 5 ಸಿಕ್ಸ್ ಬಾರಿಸಿದರು.
 106 ಮೀ ಉದ್ದದ ಸಿಕ್ಸ ಬಾರಿಸಿದ ನಿಕೋಲಸ್ : ಈ ಸೀಸನ್ ಅತಿ ಉದ್ದದ ಸಿಕ್ಸ್ ಬಾರಿಸಿದ ಹೆಗ್ಗಳಿಗೆ ಪೂರನ್ title=

ಐಪಿಎಲ್ 2024ರ 15 ನೇ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯವು ಲಕ್ನೋ ಸೂಪರ್ ಜೇಂಟ್ಸ್ ಹಾಗೂ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ  ಲಕ್ನೋ ಸೂಪರ್ ಜೇಂಟ್ಸ್  ತಂಡ 28 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತು.   

ಇದನ್ನು ಓದಿ : IPL 2024 : ಅತ್ಯಂತ ವೇಗದ ಬೌಲರ್ ಎಂಬ ದಾಖಲೆ ನಿರ್ಮಿಸಿದ ಮಾಯಾಂಕ್ ಯಾದವ್

ಮಂಗಳವಾರ ನಡೆದ ಎಲ್ ಎಸ್ ಜಿ ಹಾಗೂ ಆರ್ ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದು ಕೊಂಡ ಆರ್ಸಿಬಿ ತಂಡಕ್ಕೆ ಎಲ್ ಎಸ್ ಜಿ ತಂಡ ಮೊದಲು ಬ್ಯಾಟಿಂಗ್ ಮಾಡಿ 182 ರನ್ ಗಳ ಗೆಲುವಿನ ಗುರಿಯನ್ನು ನೀಡಿತು. ನಿಕೋಲಸ್ ಪೂರನ್ 21 ಎಸೆತಗಳಲ್ಲಿ 40 ರನ್ ಗಳಿಸಿದ ನಿಕೋಲಸ್  1 ಫೋರ್ ಹಾಗೂ  5 ಸಿಕ್ಸ್ ಬಾರಿಸಿದರು.

5 ಸಿಕ್ಸ್ ಬಾರಿಸಿದ ನಿಕೋಲಸ್  106-ಮೀಟರ್ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಪವರ್-ಹಿಟ್ಟಿಂಗ್ ಪ್ರದರ್ಶಿಸಿದರು. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ನಿಕೋಲಸ್ ಪೂರನ್  106-ಮೀಟರ್ ಸಿಕ್ಸರ್ ಬಾರಿಸುವ ಮೂಲಕ ಈ ಟೂರ್ನಿಯ ಅತಿ ಉದ್ದದ ಸಿಕ್ಸರ್ ಬಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. 

ಇದನ್ನು ಓದಿ : ಮದುವೆಗೂ ಮುನ್ನ ನಿಮ್ಮ ಸಂಗಾತಿಯೊಂದಿಗೆ ಈ 3 ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡಿ...!

ಆದರೂ ಈ ಸೀಸನ್ ನ ಅತಿ ದೊಡ್ಡ ಸಿಕ್ಸ್ ಇದಾದರೂ ಪೂರನ್ ಅವರ ಸಿಕ್ಸರ್ ಐಪಿಎಲ್ ಇತಿಹಾಸದ ಅತಿದೊಡ್ಡ ಸಿಕ್ಸರ್‌ಗಳ ಪಟ್ಟಿಯಲ್ಲಿ ಸೇರಿಕೊಂಡಿಲ್ಲ. ಆಲ್ಬಿ ಮೊರ್ಕೆಲ್,  ಪ್ರವೀಣ್ ಕುಮಾರ್ , ಆಡಮ್ ಗಿಲ್‌ಕ್ರಿಸ್ಟ್, ರಾಬಿನ್ ಉತ್ತಪ್ಪ, ಕ್ರಿಸ್ ಗೇಲ್ ಈ ಐವರು ಐಪಿಎಲ್ ಇತಿಹಾಸದಲ್ಲಿ ಅಗ್ರ 5 ಸಿಕ್ಸರ್‌ಗಳ ಪಟ್ಟಿಯಲ್ಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News