CSK ನಾಯಕತ್ವ ತೊರೆದ ಜಡೇಜಾ : ಕ್ಯಾಪ್ಟನ್ ಹುದ್ದೆಗೆ ಮರಳಿದ ಧೋನಿ

ರವೀಂದ್ರ ಜಡೇಜಾ ಐಪಿಎಲ್‌ನ ಮಧ್ಯದಲ್ಲಿ ಸಿಎಸ್‌ಕೆ ತಂಡದ ನಾಯಕತ್ವವನ್ನು ತೊರೆದಿದ್ದಾರೆ. ಇದೀಗ ಮತ್ತೊಮ್ಮೆ ನಾಯಕನಾಗಿ ಮಹೇಂದ್ರ ಸಿಂಗ್ ಮರಳಲಿದ್ದಾರೆ.

Written by - Channabasava A Kashinakunti | Last Updated : Apr 30, 2022, 08:08 PM IST
  • ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ತೊರೆದ ರವೀಂದ್ರ ಜಡೇಜಾ
  • ಮಹೇಂದ್ರ ಸಿಂಗ್ ಮತ್ತೆ ನಾಯಕನಾಗಿ ರಿಎಂಟ್ರಿ
  • ಜಡೇಜಾ ನಾಯಕತ್ವದಲ್ಲಿ ಸಿಎಸ್‌ಕೆ ಕೇವಲ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದೆ.
CSK ನಾಯಕತ್ವ ತೊರೆದ ಜಡೇಜಾ : ಕ್ಯಾಪ್ಟನ್ ಹುದ್ದೆಗೆ ಮರಳಿದ ಧೋನಿ title=

Ravindra Jadeja Step Down as Captaincy : ಐಪಿಎಲ್ 2022 ರ ಮಧ್ಯದಲ್ಲಿ ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ತೊರೆದಿದ್ದಾರೆ. ಮಹೇಂದ್ರ ಸಿಂಗ್ ಮತ್ತೆ ನಾಯಕನಾಗಿ ರಿಎಂಟ್ರಿ ನೀಡಿದ್ದಾರೆ. ಜಡೇಜಾ ನಾಯಕತ್ವದಲ್ಲಿ ಸಿಎಸ್‌ಕೆ ಕೇವಲ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದೆ. 

ನಾಯಕತ್ವ ತೊರೆದರು ರವೀಂದ್ರ ಜಡೇಜಾ

ರವೀಂದ್ರ ಜಡೇಜಾ ಐಪಿಎಲ್‌ನ ಮಧ್ಯದಲ್ಲಿ ಸಿಎಸ್‌ಕೆ ತಂಡದ ನಾಯಕತ್ವವನ್ನು ತೊರೆದಿದ್ದಾರೆ. ಇದೀಗ ಮತ್ತೊಮ್ಮೆ ನಾಯಕನಾಗಿ ಮಹೇಂದ್ರ ಸಿಂಗ್ ಮರಳಲಿದ್ದಾರೆ.

ಐಪಿಎಲ್ 2022 ರಲ್ಲಿ ಸಿಎಸ್‌ಕೆ ಕಳಪೆ ಪ್ರದರ್ಶನ

ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ಅತ್ಯಂತ ಕೆಟ್ಟ ಫಾರ್ಮ್‌ನೊಂದಿಗೆ ಹೋರಾಡುತ್ತಿದೆ. ಐಪಿಎಲ್ 2022 ರಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 8 ಪಂದ್ಯಗಳಲ್ಲಿ 2 ರಲ್ಲಿ ಮಾತ್ರ ಗೆದ್ದಿದೆ. ತಂಡ ಒಗ್ಗಟ್ಟಾಗಿ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಸಿಎಸ್‌ಕೆ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಪ್ಲೇ ಆಫ್‌ಗೆ ಲಗ್ಗೆ ಇಡಲು ತಂಡವು ಉಳಿದ 6 ಪಂದ್ಯಗಳನ್ನು ಗೆಲ್ಲಲೇಬೇಕು.

ಇದನ್ನೂ ಓದಿ : IPL 2022 : 71 ದಿನಗಳ ನಂತರ ಫಾರ್ಮ್‌ಗೆ ಮರಳಿ, ದಾಖಲೆ ಬರೆದ ವಿರಾಟ್ ಕೊಹ್ಲಿ!

ನಾಲ್ಕು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಸಿಎಸ್‌ಕೆ

ಮಹೇಂದ್ರ ಸಿಂಗ್ ಧೋನಿ ಅವರ ವರ್ಚಸ್ವಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದೆ. ಧೋನಿ ತಮ್ಮ ಶಾಂತ ಮನಸ್ಸಿನಿಂದ ತಂಡಕ್ಕೆ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಧೋನಿ ತಮ್ಮ ಬೌಲಿಂಗ್ ಅನ್ನು ಚೆನ್ನಾಗಿ ಬದಲಾಯಿಸುತ್ತಾರೆ. ಡಿಆರ್‌ಎಸ್ ತೆಗೆದುಕೊಳ್ಳುವಲ್ಲಿ ಅವರಿಗೆ ಯಾವುದೇ ಹೊಂದಾಣಿಕೆ ಇಲ್ಲ. ಇದೀಗ ಮತ್ತೊಮ್ಮೆ ಸಿಎಸ್ ಕೆ ಮ್ಯಾನೇಜ್ ಮೆಂಟ್ ಮಹೇಂದ್ರ ಸಿಂಗ್ ಧೋನಿ ಮೇಲೆ ವಿಶ್ವಾಸ ವ್ಯಕ್ತಪಡಿಸಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News