ರೋಹಿತ್‌ ಶರ್ಮಾ ಅವರಿಂದ ರಿಷಬ್‌ ಪಂತ್‌ಗೆ ಅವಮಾನ!! ವಿಡಿಯೋ ವೈರಲ್‌.. ಗರಂ ಆದ ಫ್ಯಾನ್ಸ್‌!!

Rohit Sharma Rishabh Pant Viral Video: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ತಾಳ್ಮೆ ಕಳೆದುಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಡ್ರೆಸ್ಸಿಂಗ್ ರೂಂನಲ್ಲಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇವರಿಬ್ಬರು ಯಾವುದೋ ವಿಷಯದ ಬಗ್ಗೆ ಚರ್ಚೆ ನಡೆಸುತ್ತಿರುವಾಗ ರೋಹಿತ್ ಜೋರಾಗಿ ಕೂಗಿ ಪಂತ್ ರನ್ನು ನಿಂದಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.  

Written by - Zee Kannada News Desk | Last Updated : Nov 3, 2024, 08:56 AM IST
  • ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ತಾಳ್ಮೆ ಕಳೆದುಕೊಂಡಿದ್ದಾರೆ.
  • ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಡ್ರೆಸ್ಸಿಂಗ್ ರೂಂನಲ್ಲಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.
  • ರೋಹಿತ್ ಜೋರಾಗಿ ಕೂಗಿ ಪಂತ್ ರನ್ನು ನಿಂದಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.
ರೋಹಿತ್‌ ಶರ್ಮಾ ಅವರಿಂದ ರಿಷಬ್‌ ಪಂತ್‌ಗೆ ಅವಮಾನ!! ವಿಡಿಯೋ ವೈರಲ್‌.. ಗರಂ ಆದ ಫ್ಯಾನ್ಸ್‌!! title=

Rohit Sharma Rishabh Pant Viral Video: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ತಾಳ್ಮೆ ಕಳೆದುಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಡ್ರೆಸ್ಸಿಂಗ್ ರೂಂನಲ್ಲಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇವರಿಬ್ಬರು ಯಾವುದೋ ವಿಷಯದ ಬಗ್ಗೆ ಚರ್ಚೆ ನಡೆಸುತ್ತಿರುವಾಗ ರೋಹಿತ್ ಜೋರಾಗಿ ಕೂಗಿ ಪಂತ್ ರನ್ನು ನಿಂದಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಆದರೆ ಈ ಇಬ್ಬರ ನಡುವಿನ ಸಂಭಾಷಣೆಯ ಏನು ಎಂಬ ಬಗ್ಗೆ ಯಾವುದೆ ಮಾಹಿತಿ ಇಲ್ಲ, ಮೊದಲ ದಿನದ ಆಟದ ನಂತರ ಈ ಘಟನೆ ನಡೆದಿದೆಯಂತೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಸಂಪೂರ್ಣ ವಿಫಲರಾಗಿದ್ದರು. ತವರು ಮೈದಾನದಲ್ಲಿ 18 ರನ್ ಗಳಿಸಿ ಹಿಂತಿರುಗಿದರು. ಈ ಹತಾಶೆಯಲ್ಲಿ ಪಂತ್ ಗೆ ಅವಮಾನ ಮಾಡಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.

ಈ ಪಂದ್ಯದಲ್ಲಿ ಭಾರತ ಹಾಗೂ ಟೀಂ ಇಂಡಿಯಾ ಮುಕಾಮುಕಿಯಾಗಿದ್ದವು, ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 235 ರನ್‌ಗಳಿಗೆ ಆಲೌಟ್ ಆಗಿತ್ತು. ಭಾರತದ ಬೌಲರ್‌ಗಳಲ್ಲಿ ರವೀಂದ್ರ ಜಡೇಜಾ (5/65) ಮತ್ತು ವಾಷಿಂಗ್ಟನ್ ಸುಂದರ್ (4/81) ನ್ಯೂಜಿಲೆಂಡ್‌ನ ಪತನಕ್ಕೆ ಕಾರಣರಾದರು. ಆ ಬಳಿಕ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 263 ರನ್‌ಗಳಿಗೆ ಆಲೌಟ್ ಆಗಿತ್ತು. ಶುಭಮನ್ ಗಿಲ್ (146 ಎಸೆತಗಳಲ್ಲಿ 7 ಬೌಂಡರಿ, 90 ಸಿಕ್ಸರ್) ರಿಷಬ್ ಪಂತ್ (59 ಎಸೆತಗಳಲ್ಲಿ 8 ಬೌಂಡರಿ, 60 ಸಿಕ್ಸರ್) ಅರ್ಧಶತಕದೊಂದಿಗೆ ಮಿಂಚಿದರು.

ಆಕ್ರಮಣಕಾರಿ ಆಟವಾಡಿದ ವಾಷಿಂಗ್ಟನ್ ಸುಂದರ್ (36 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಔಟಾಗದೆ 38) ಅಜೇಯರಾಗಿ ಉಳಿದರು. ಇನ್ನೊಂದು ತುದಿಯಲ್ಲಿ ಬೆಂಬಲ ಸಿಗದ ಕಾರಣ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ. ನ್ಯೂಜಿಲೆಂಡ್ ಬೌಲರ್‌ಗಳಲ್ಲಿ ಅಜಾಜ್ ಪಟೇಲ್ (5/103) ಐದು ವಿಕೆಟ್‌ಗಳೊಂದಿಗೆ ಭಾರತದ ಪತನಕ್ಕೆ ಕಾರಣರಾದರು. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News