/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ನವದೆಹಲಿ: ಬುಧವಾರದಂದು ಬಿಡುಗಡೆಯಾದ ಪುರುಷರ ಟಿ20 ಐಸಿಸಿ ರ್ಯಾಂಕಿಂಗ್‌ನಲ್ಲಿ ಇಂಗ್ಲೆಂಡ್‌ನ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ ಭಾರತದ ಬ್ಯಾಟ್ಸ್ಮನ್ ಕೆ.ಎಲ್.ರಾಹುಲ್ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.

ಇದನ್ನೂ ಓದಿ: e-Passport: ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ವಿತರಣೆ ಎಂದಿನಿಂದ ಪ್ರಾರಂಭ?

ರಾಹುಲ್ 729 ಅಂಕಗಳೊಂದಿಗೆ ಪಾಕಿಸ್ತಾನದ ನಾಯಕ ಬಾಬರ್ ಅಜಮ್ (ನಂ.1, 805 ಅಂಕ), ಮೊಹಮ್ಮದ್ ರಿಜ್ವಾನ್ (798 ಅಂಕ) ಮತ್ತು ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ (796 ಅಂಕ) ನಂತರದ ಸ್ಥಾನದಲ್ಲಿದ್ದಾರೆ.ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಅವರು ಇತ್ತೀಚಿನ ಶ್ರೇಯಾಂಕಗಳ ಅಪ್‌ಡೇಟ್‌ನಲ್ಲಿ ಬ್ಯಾಟ್ಸ್ಮನ್ ಪೈಕಿ ಕ್ರಮವಾಗಿ ತಮ್ಮ 10 ಮತ್ತು 11 ನೇ ಸ್ಥಾನಗಳಲ್ಲಿದ್ದಾರೆ.

ಇದನ್ನೂ ಓದಿ: Murugesh R Nirani: 2365.99 ಕೋಟಿ ರೂ. ಬಂಡವಾಳ ಆಕರ್ಷಿಸಿದ ರಾಜ್ಯ, 10904 ಉದ್ಯೋಗ ಸೃಷ್ಟಿ

ಇನ್ನೊಂದೆಡೆಗೆ ಟಾಪ್-10 ಬೌಲಿಂಗ್ ವಿಭಾಗದಲ್ಲಿ ಯಾವುದೇ ಭಾರತೀಯ ಬೌಲರ್ ಕೂಡ ಸ್ಥಾನ ಪಡೆದಿಲ್ಲ, ಭುವನೇಶ್ವರ್ ಕುಮಾರ್ ಒಂದು ಸ್ಥಾನ ಕುಸಿದು 20ನೇ ಸ್ಥಾನಕ್ಕೆ ತಲುಪಿದ್ದಾರೆ.

ಇದನ್ನೂ ಓದಿ: e-Passport: ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ವಿತರಣೆ ಎಂದಿನಿಂದ ಪ್ರಾರಂಭ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

 
Section: 
English Title: 
T20I Rankings: Indian batter KL Rahul has moved up one place, to fourth,
News Source: 
Home Title: 

T20I Rankings: ನಾಲ್ಕನೇ ಸ್ಥಾನಕ್ಕೆ ಏರಿದ ಕನ್ನಡಿಗ ಕೆ.ಎಲ್.ರಾಹುಲ್..!

T20I Rankings: ನಾಲ್ಕನೇ ಸ್ಥಾನಕ್ಕೆ ಏರಿದ ಕನ್ನಡಿಗ ಕೆ.ಎಲ್.ರಾಹುಲ್..!
Yes
Is Blog?: 
No
Tags: 
Facebook Instant Article: 
Yes
Highlights: 

ಬುಧವಾರದಂದು ಬಿಡುಗಡೆಯಾದ ಪುರುಷರ ಟಿ20 ಐಸಿಸಿ ರ್ಯಾಂಕಿಂಗ್‌ನಲ್ಲಿ ಇಂಗ್ಲೆಂಡ್‌ನ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ ಭಾರತದ ಬ್ಯಾಟ್ಸ್ಮನ್ ಕೆ.ಎಲ್.ರಾಹುಲ್ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.

 
Mobile Title: 
T20I Rankings: ನಾಲ್ಕನೇ ಸ್ಥಾನಕ್ಕೆ ಏರಿದ ಕನ್ನಡಿಗ ಕೆ.ಎಲ್.ರಾಹುಲ್..!
Zee Kannada News Desk
Publish Later: 
No
Publish At: 
Wednesday, February 2, 2022 - 21:00
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
2
Is Breaking News: 
No