ಐಸಿಸಿ 'ಪ್ಲೇಯರ್ ಆಫ್ ದಿ ಮಂತ್'ಗೆ ನಾಮನಿರ್ದೇಶನಗೊಂಡ ಹರ್ಮನ್‌ಪ್ರೀತ್, ಮಂಧಾನ, ಅಕ್ಸರ್

ಭಾರತದ ಮೂವರು ಆಟಗಾರರಾದ ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್ ಮತ್ತು ಅಕ್ಷರ್ ಪಟೇಲ್ ಅವರು ಸೆಪ್ಟೆಂಬರ್‌ನಲ್ಲಿ ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಬುಧವಾರ ನಾಮನಿರ್ದೇಶನಗೊಂಡಿದ್ದಾರೆ.

Written by - Zee Kannada News Desk | Last Updated : Oct 5, 2022, 06:55 PM IST
  • ಒಂದು ವೇಳೆ ಅವರು ತಿಂಗಳ ಆಟಗಾರ್ತಿ ಪ್ರಶಸ್ತಿಯನ್ನು ಗೆದ್ದರೆ ಈ ಸಾಧನೆ ಮಾಡಿದ ಮೊದಲ ಮಹಿಳಾ ಆಟಗಾರ್ತಿ ಎನ್ನುವ ಹೆಗ್ಗಳಿಕೆ ಪಾತ್ರರಾಗುತ್ತಾರೆ.
ಐಸಿಸಿ 'ಪ್ಲೇಯರ್ ಆಫ್ ದಿ ಮಂತ್'ಗೆ ನಾಮನಿರ್ದೇಶನಗೊಂಡ ಹರ್ಮನ್‌ಪ್ರೀತ್, ಮಂಧಾನ, ಅಕ್ಸರ್ title=

ನವದೆಹಲಿ: ಭಾರತದ ಮೂವರು ಆಟಗಾರರಾದ ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್ ಮತ್ತು ಅಕ್ಷರ್ ಪಟೇಲ್ ಅವರು ಸೆಪ್ಟೆಂಬರ್‌ನಲ್ಲಿ ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಬುಧವಾರ ನಾಮನಿರ್ದೇಶನಗೊಂಡಿದ್ದಾರೆ.

ನಾಯಕಿ ಕೌರ್ ಮತ್ತು ಉಪನಾಯಕಿ ಮಂಧಾನ ಮೊದಲ ಬಾರಿಗೆ ಶಾರ್ಟ್‌ಲಿಸ್ಟ್ ಆಗಿದ್ದಾರೆ ಮತ್ತು ಅವರಲ್ಲಿ ಒಂದು ವೇಳೆ ಅವರು ತಿಂಗಳ ಆಟಗಾರ್ತಿ ಪ್ರಶಸ್ತಿಯನ್ನು ಗೆದ್ದರೆ ಈ ಸಾಧನೆ ಮಾಡಿದ ಮೊದಲ ಮಹಿಳಾ ಆಟಗಾರ್ತಿ ಎನ್ನುವ ಹೆಗ್ಗಳಿಕೆ ಪಾತ್ರರಾಗುತ್ತಾರೆ.

ಇದನ್ನೂ ಓದಿ : Viral Video : ಇಬ್ಬರು ಹುಡುಗಿಯರಿಗೆ ಒಬ್ಬನೇ ಪ್ರೇಮಿ.. ಸಿಕ್ಕಿಬಿದ್ದಾಗ ಆಗಿದ್ದೇನು ನೋಡಿ.!

ಮತ್ತೊಂದೆಡೆ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಭಾವಶಾಲಿ ಮತ್ತು ನಿರ್ಬಂಧಿತ ಬೌಲಿಂಗ್ ಪ್ರದರ್ಶನಗಳ ನಂತರ ಅಕ್ಷರ್ ಅವರು ತಿಂಗಳ ಪುರುಷರ ಆಟಗಾರನಿಗೆ ನಾಮನಿರ್ದೇಶನಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

 

Trending News