Video: ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಹೊಡೆದಾಡಿಕೊಂಡ ವಿರಾಟ್-ಡುಪ್ಲೆಸಿಸ್! ಗೆಳೆಯರು ಅಂತಿದ್ದವರು ಹೀಗಾಡಿದ್ದೇಕೆ?

Virat Kohli-Faf du Plessis Funny Ad Shoot: ಆರಂಭಿಕ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋಲುಂಡ ಬೆಂಗಳೂರು, ಇಂದು ಪಂಜಾಬ್ಸ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಒಂದರಲ್ಲಿ ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಕಿತ್ತಾಡಿಕೊಂಡಿದ್ದಾರೆ. 

Written by - Bhavishya Shetty | Last Updated : Mar 25, 2024, 03:17 PM IST
    • ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಕಿತ್ತಾಡಿಕೊಂಡಿದ್ದಾರೆ
    • ಆರಂಭಿಕ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋಲುಂಡ ಬೆಂಗಳೂರು
    • ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ
Video: ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಹೊಡೆದಾಡಿಕೊಂಡ ವಿರಾಟ್-ಡುಪ್ಲೆಸಿಸ್! ಗೆಳೆಯರು ಅಂತಿದ್ದವರು ಹೀಗಾಡಿದ್ದೇಕೆ? title=
Virat Kohli-Faf du Plessis Funny Ad Shoot

Virat Kohli-Faf du Plessis Funny Ad Shoot: ಪಂಜಾಬ್ ಕಿಂಗ್ಸ್ ವಿರುದ್ಧದ ಎರಡನೇ ಪಂದ್ಯಕ್ಕೆ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಕಿತ್ತಾಡಿಕೊಂಡಿದ್ದಾರೆ.

ಇದನ್ನೂ ಓದಿ: ಇದೇ ತಂಡ ಈ ಬಾರಿ IPL 2024ರ ಟ್ರೋಫಿ ಗೆಲ್ಲುತ್ತದೆ: ಭವಿಷ್ಯ ನುಡಿದ ರಾಬಿನ್ ಉತ್ತಪ್ಪ

ಆರಂಭಿಕ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋಲುಂಡ ಬೆಂಗಳೂರು, ಇಂದು ಪಂಜಾಬ್ಸ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಒಂದರಲ್ಲಿ ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಕಿತ್ತಾಡಿಕೊಂಡಿದ್ದಾರೆ. ಆದರೆ ಇದು ಜಾಹೀರಾತು ಶೂಟಿಂಗ್ ವಿಡಿಯೋ.

 

ಇದನ್ನೂ ಓದಿ: South Actress: ಒಂಟಿಯಾಗಿ ಬದುಕಲಾಗದೇ 3 ಮಕ್ಕಳ ತಂದೆಯನ್ನು ಮದುವೆಯಾದ ಖ್ಯಾತ ನಟಿ ಈಕೆ!    

ಆರ್‌ ಸಿ ಬಿ ಪೂರ್ಣ ತಂಡ: ಫಾಫ್ ಡು ಪ್ಲೆಸಿಸ್ (ನಾ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News