Virat Kohli: ಕ್ರಿಕೆಟ್‌ನಿಂದ ದೂರವಿದ್ದರೂ ಕೋಟಿ ಕೋಟಿ ಸಂಪಾದನೆ ಮಾಡ್ತಾರೆ ಕೊಹ್ಲಿ.. ಹೇಗೆ ಗೊತ್ತಾ?

Virat Kohli Net Worth: ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್‌ನಿಂದ ದೂರವಿದ್ದರೂ ಕೋಟಿ ಕೋಟಿ ಸಂಪಾದನೆ ಮಾಡುತ್ತಾರೆ.. ಅದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ.. 

Written by - Savita M B | Last Updated : Mar 7, 2024, 09:48 AM IST
  • ಎರಡನೇ ಮಗುವಿನ ಜನನದಿಂದಾಗಿ ವಿರಾಟ್ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ
  • ವಿರಾಟ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ
  • ವಿರಾಟ್ ಕೊಹ್ಲಿ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ.
Virat Kohli: ಕ್ರಿಕೆಟ್‌ನಿಂದ ದೂರವಿದ್ದರೂ ಕೋಟಿ ಕೋಟಿ ಸಂಪಾದನೆ ಮಾಡ್ತಾರೆ ಕೊಹ್ಲಿ.. ಹೇಗೆ ಗೊತ್ತಾ?  title=

Virat Kohli: ಎರಡನೇ ಮಗುವಿನ ಜನನದಿಂದಾಗಿ ವಿರಾಟ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಈ ಸರಣಿಯಲ್ಲಿ ಅಭಿಮಾನಿಗಳು ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಇದೇ ವೇಳೆ ವಿರಾಟ್ ಸಂಪಾದನೆಯ ಕುರಿತು ಮಾಹಿತಿಯೊಂದು ಹೊರಬಿದ್ದಿದೆ..   

ಇದನ್ನೂ ಓದಿ-TATA IPL 2024ರ ಜಾಹೀರಾತಿಗಾಗಿ ಜೊತೆಗೂಡಿದ ಜಿಯೋಸಿನೆಮಾ ಮತ್ತು ಕ್ಯಾಪ್ಟನ್‌ ಕೂಲ್‌, ವಿಶಿಷ್ಟ ದ್ವಿಪಾತ್ರದಲ್ಲಿ ಧೋನಿ

ವಿರಾಟ್ ಕೊಹ್ಲಿ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. ವರದಿಗಳ ಪ್ರಕಾರ, ಕೊಹ್ಲಿ ಅವರ ಒಟ್ಟು ನಿವ್ವಳ ಮೌಲ್ಯ ಸುಮಾರು 127 ಮಿಲಿಯನ್ ಡಾಲರ್ ಅಂದರೆ ಸುಮಾರು 1046 ಕೋಟಿ ರೂ. ವಿರಾಟ್ ಸರಾಸರಿ ವಾರ್ಷಿಕ ಗಳಿಕೆ ಸುಮಾರು 15 ಕೋಟಿ ರೂ. ವಿರಾಟ್ ಕ್ರಿಕೆಟ್ ನಿಂದ ಸಾಕಷ್ಟು ಹಣ ಸಂಗ್ರಹಿಸಿದ್ದಾರೆ.. ಕ್ರಿಕೆಟ್‌ನ ಹೊರತಾಗಿ ಕೊಹ್ಲಿ ಗುರುಗ್ರಾಮ್‌ನಲ್ಲಿ 12 ಕಚೇರಿ ಸ್ಥಳಗಳನ್ನು ಬಾಡಿಗೆಗೆ ತೆಗೆದುಕೊಂಡಿದ್ದಾರೆ ಎಂಬ ದೊಡ್ಡ ಸುದ್ದಿ ಹೊರಬೀಳುತ್ತಿದೆ.. ಇದರಿಂದ ವಿರಾಟ್‌ ಪ್ರತಿ ತಿಂಗಳು ಸುಮಾರು 9 ಲಕ್ಷ ರೂ. ಗಳಿಸುತ್ತಿದ್ದಾರೆ.. ಈ ದರವು ಪ್ರತಿ ವರ್ಷ ಶೇಕಡಾ 5 ರಷ್ಟು ಹೆಚ್ಚಾಗುತ್ತದೆ ಎನ್ನಲಾಗಿದೆ.. 

ಇದನ್ನೂ ಓದಿ-Cricket Records: ಆರ್.ಅಶ್ವಿನ್ ಹೆಸರಿನಲ್ಲಿವೆ ಈ ಆಸಕ್ತಿದಾಯಕ ದಾಖಲೆಗಳು...!

ಐಸಿಸಿ ಬುಧವಾರ ಟೆಸ್ಟ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ದೊಡ್ಡ ಸಂಚಲನ ಕಂಡು ಬಂದಿದ್ದು... ಈ ಬಾರಿಯ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ 870 ಅಂಕಗಳೊಂದಿಗೆ ನಂಬರ್ ಒನ್ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಜೋ ರೂಟ್ ಎರಡನೇ ಸ್ಥಾನದಲ್ಲಿದ್ದಾರೆ. ಟಾಪ್-10 ರಲ್ಲಿರುವ ಭಾರತೀಯ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡಿದರೆ, ವಿರಾಟ್ ಕೊಹ್ಲಿ ಆಡದೆ 1 ಅಂಕ ಗಳಿಸಿ.. 8ನೇ ಸ್ಥಾನದಲ್ಲಿದ್ದಾರೆ.  

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ 

Trending News