ಇಂದು ವಿಶ್ವ ಹಾಸ್ಯ ದಿನವಾಗಿದ್ದು, ಈ ದಿನವು ನಗು ಮನರಂಜನೆ ಮಾತ್ರವಲ್ಲ, ನಮ್ಮ ಆರೋಗ್ಯ ಮತ್ತು ಮಾನಸಿಕ ಆರೋಗ್ಯಕ್ಕೂ ಬಹಳ ಮುಖ್ಯ ಎಂಬುದನ್ನು ನೆನಪಿಸುತ್ತದೆ. ನಮ್ಮ ದೈನಂದಿನ ಜೀವನದ ಗಡಿಬಿಡಿಯಲ್ಲಿ, ನಾವು ಸಾಮಾನ್ಯವಾಗಿ ನಗುವುದನ್ನು ಮರೆತುಬಿಡುತ್ತೇವೆ. ಆದರೆ ನಗುವುದರಿಂದ ಆಗುವ ಪ್ರಯೋಜನಗಳು ಲೆಕ್ಕವಿಲ್ಲದಷ್ಟು.
ನಗುವು ಒತ್ತಡವನ್ನು ಕಡಿಮೆ ಮಾಡುತ್ತದೆ, ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ನೋವಿನಿಂದ ಪರಿಹಾರವನ್ನು ನೀಡುತ್ತದೆ ಎಂದು ಅಧ್ಯಯನಗಳು ತೋರಿಸುತ್ತವೆ. ಹಾಗಾದರೆ ನಗು ನಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ ಎಂದು ತಿಳಿಯೋಣ ಬನ್ನಿ.
ಒತ್ತಡವನ್ನು ಕಡಿಮೆ ಮಾಡುತ್ತದೆ:
Gujarat Titans New Captain: ಭಾರತದ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಈ ವರ್ಷದ ಐಪಿಎಲ್ ಹರಾಜಿಗೂ ಮುನ್ನವೇ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆಯುವ ಸಾಧ್ಯತೆ ಇದೆ. ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರಬಹುದು ಎಂದು ಹೇಳಲಾಗುತ್ತಿದೆ.
Virat Kohli-Ravi Shastri: ಅಹಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್’ಗಳಿಂದ ಪ್ರಶಸ್ತಿ ಗೆದ್ದು ಆರನೇ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತು. ಅಂತಿಮ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಭರ್ಜರಿ ಶತಕ ಬಾರಿಸಿ ಆಸ್ಟ್ರೇಲಿಯಾವನ್ನು ಗೆಲುವಿನತ್ತ ಮುನ್ನಡೆಸಿದರು.
World Cup-2023: ODI ವಿಶ್ವಕಪ್-2023 ರಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ ಜಸ್ಪ್ರೀತ್ ಬುಮ್ರಾ ಅವರ ಆಸ್ತಿ ವಿಚಾರವಾಗಿ ಮಾಹಿತಿಯೊಂದು ಹೊರಬಿದ್ದಿದೆ.. ಈ ಆಟಗಾರ ಬಹುಕೋಟಿಯ ಒಡೆಯ ಎನ್ನಲಾಗುತ್ತಿದೆ..
Mitchell Marsh: ಆಸ್ಟ್ರೇಲಿಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು 6ನೇ ಬಾರಿ ಟ್ರೋಫಿ ಎತ್ತಿ ಹಿಡಿಯಿತು.. ಹೀಗಿರುವಾಗಲೇ ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲಿಟ್ಟು ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಪೋಟೋಗೆ ಪೋಸ್ ನೀಡಿದ್ದಾರೆ.. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ..
Mahendra Singh Dhoni: ಮಹೇಂದ್ರ ಸಿಂಗ್ ಧೋನಿ ಬಳಿಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಯಾರಿಂದಲೂ ಐಸಿಸಿ ಟೂರ್ನಿಯಲ್ಲಿ ಭಾರತ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗುತ್ತಿಲ್ಲ. ಸುಮಾರು 10 ವರ್ಷಗಳಿಂದ ಭಾರತ ತಂಡ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ.
ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.
Virat-Anushka: 2023ರ ವಿಶ್ವಕಪ್ ನಲ್ಲಿ ಆರಂಭದಿಂದಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಫೈನಲ್ನಲ್ಲಿ ಮುಗ್ಗರಿಸಿದೆ. ಅಭಿಮಾನಿಗಳಾಗಿ ಕ್ರಿಕೆಟ್ ಪ್ರೇಮಿಗಳಿಗೆ ಇದು ಎಷ್ಟು ಭರಿಸಲಾಗದ ದುಃಖವೋ ಕ್ರಿಕೆಟ್ ಆಟಗಾರರಿಗೂ ಕೂಡ ಅಷ್ಟೇ ಕಷ್ಟದ ಸಮಯ ಎಂತಲೇ ಹೇಳಬಹುದು.
ಫೈನಲ್ ಗೂ ಮುನ್ನ ಆಡಿದ ಹತ್ತು ಪಂದ್ಯಗಳಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಫೈನಲ್ ನಲ್ಲಿ ಮುಗ್ಗರಿಸಿದೆ. ಆದರೇನಂತೆ, ಈ ಸಂಪೂರ್ಣ ಸರಣಿಯಲ್ಲಿ ಟೀಂ ಇಂಡಿಯಾಗೆ ಅನೇಕ ಅದ್ಭುತ ಕ್ಷಣಗಳಣು ಕಂಡಿದೆ.
ICC ODI World Cup 2023: ಎರಡು ಬಾರಿ (2019, 2023) ODI ವಿಶ್ವಕಪ್’ನಲ್ಲಿ 50 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್’ಗಳನ್ನು 5 ಸಲ ಕಲೆ ಹಾಕಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ 56 ಎಸೆತಗಳಲ್ಲಿ ಈ ಪಂದ್ಯಾವಳಿಯಲ್ಲಿ ಅರ್ಧಶತಕ ಪೂರೈಸಿದರೆ, 2019ರ ಏಕದಿನ ವಿಶ್ವಕಪ್’ನಲ್ಲಿ ಕೂಡ 50 ಪ್ಲಸ್ ಸ್ಕೋರ್’ಗಳನ್ನು 5 ಬಾರಿ ಗಳಿಸಿದ್ದರು.
IND vs AUS Final, Rohit Sharma Reaction: ರೋಹಿತ್ ಶರ್ಮಾ ಭಾವುಕರಾಗಿ ಕಾಣಿಸಿಕೊಂಡಿದ್ದಲ್ಲದೆ, ಅಳುತ್ತಾ ಡ್ರೆಸ್ಸಿಂಗ್ ರೂಂನತ್ತ ತೆರಳಿರುವುದು ಕಂಡುಬಂತು. ಆ ಬಳಿಕ ಹೇಳಿಕೆ ನೀಡಿದ ಅವರು, ನಿರ್ಣಯವು ನಮ್ಮ ಪರವಾಗಿ ಇರಲಿಲ್ಲ. ನಾವು ಉತ್ತಮವಾಗಿ ಆಡಲು ಸಹ ಸಾಧ್ಯವಾಗಲಿಲ್ಲ ಎಂದು ಹೇಳಿದರು.
Reasons why Team India lost: ಈ ಸೋಲು ಟೀಂ ಇಂಡಿಯಾವನ್ನು ದೀರ್ಘಕಾಲದವರೆಗೆ ಕಾಡುತ್ತದೆ ಎಂದು ಈ ಹಿಂದೆ ರವಿಶಾಸ್ತ್ರಿ ಅವರು ಹೇಳಿದ್ದು ನೆನಪಾಗುತ್ತಿದೆ. ತಂಡದ ಅನೇಕ ದಿಗ್ಗಜರು ತಮ್ಮ ಗರಿಷ್ಠ ಫಾರ್ಮ್ನಲ್ಲಿದ್ದರೂ ಸಹ ಫೈನಲ್’ನಲ್ಲಿ ಟೀಮ್ ಇಂಡಿಯಾ ಸೋತಿದೆ ಎಂದರೆ ನಂಬಲು ಅಸಾಧ್ಯವಾಗುತ್ತಿದೆ.
Rohit Sharma Crying Video: 2023ರ ವಿಶ್ವಕಪ್’ನ ಫೈನಲ್’ನಲ್ಲಿ ಆಸ್ಟ್ರೇಲಿಯದ ವಿರುದ್ಧ 6 ವಿಕೆಟ್’ಗಳಿಂದ ಸೋಲನುಭವಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಳುತ್ತಿರುವ ದೃಶ್ಯ ಕಂಡುಬಂದಿದೆ
Sunil Gavaskar on Rohit Sharma: ವಿಶ್ವಕಪ್’ನ ಸೆಮಿಫೈನಲ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಬೃಹತ್ ಸ್ಕೋರ್ ಗಳಿಸಿದ ರೋಹಿತ್ ಪಡೆ, ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿಹೋಗಿದೆ. ಇನ್ನು ಟೀಂ ಇಂಡಿಯಾದ ಬಗ್ಗೆ ಶ್ರೇಷ್ಠ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಹೇಳಿಕೆಯೊಂದನ್ನು ನೀಡಿದ್ದಾರೆ.
India vs Australia, World Cup 2023 Final: ಮಹಾ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್, ಟೀಂ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 240 ರನ್ ಕಲೆ ಹಾಕಲಷ್ಟೇ ಶಕ್ತವಾಯಿತು.
Kapil Dev not invited in World Cup 2023 Final: ಸಂದರ್ಶನವೊಂದರಲ್ಲಿ ಮಾತನಾಡಿದ ಕಪಿಲ್ ದೇವ್ "ನನಗೆ ಆಹ್ವಾನವಿಲ್ಲ. ಹಾಗಾಗಿ ನಾನು ಹೋಗಲಿಲ್ಲ. ಜನರು ಜವಾಬ್ದಾರಿಗಳಲ್ಲಿ ತುಂಬಾ ನಿರತರಾಗಿದ್ದಾರೆ" ಎಂದಿದ್ದಾರೆ.
India vs Australia, World Cup 2023: ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿದೆ. ಈ ಪಂದ್ಯದ 14ನೇ ಓವರ್ ನಡೆಯುತ್ತಿದ್ದಾಗ 'ಫ್ರೀ ಪ್ಯಾಲೆಸ್ತೀನ್' ಎಂದು ಬರೆದಿರುವ ಟೀ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬರು ಮೈದಾನಕ್ಕೆ ಆಗಮಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.