ಕೊನೆಗೂ ಸಂಬಂಧ ಖಚಿತಪಡಿಸಿದ ಶುಭ್ಮನ್-ಸಾರಾ! ತಬ್ಬಿಹಿಡಿದ ಪ್ರೇಮಪಕ್ಷಿಗಳ ವೈರಲ್ ಫೋಟೋ- ಅಸಲಿಯತ್ತೇನು?

Fact Check; Sara Tendulkar-Shubman Gill: ಸಾರಾ ತೆಂಡೂಲ್ಕರ್ ಮತ್ತು ಶುಭ್ಮನ್ ಗಿಲ್ ಅವರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅದರ ಮೂಲಕ ಇಬ್ಬರೂ ಲ್ಲಿ ತಮ್ಮ ಸಂಬಂಧವನ್ನು ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ವೈರಲ್ ಆಗಿರುವ ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ.

Written by - Bhavishya Shetty | Last Updated : Nov 7, 2023, 11:23 PM IST
    • ನಕಲಿ ಫೋಟೋಗಳು ಮತ್ತು ವಿಡಿಯೋಗಳು ಅಂತರ್ಜಾಲದಲ್ಲಿ ವೈರಲ್
    • ಸಾರಾ ತೆಂಡೂಲ್ಕರ್ ಮತ್ತು ಶುಭ್ಮನ್ ಗಿಲ್ ಫೋಟೋ ವೈರಲ್
    • ವೈರಲ್ ಆಗಿರುವ ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ.
ಕೊನೆಗೂ ಸಂಬಂಧ ಖಚಿತಪಡಿಸಿದ ಶುಭ್ಮನ್-ಸಾರಾ! ತಬ್ಬಿಹಿಡಿದ ಪ್ರೇಮಪಕ್ಷಿಗಳ ವೈರಲ್ ಫೋಟೋ- ಅಸಲಿಯತ್ತೇನು? title=
Sara Tendulkar and Shubman Gill Deep Fake Photo

Fact Check; Sara Tendulkar-Shubman Gill, Deepfake: ಇತ್ತೀಚಿನ ದಿನಗಳಲ್ಲಿ ಎಐ ಡೀಪ್‌ಫೇಕ್ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲ ಸೃಷ್ಟಿಸುತ್ತಿದೆ. AI ನಕಲಿ ವೀಡಿಯೊ ಮತ್ತು ಫೋಟೋ ಯಾವುದು? ಅದು ಹೇಗೆ ಕಾರ್ಯನಿರ್ವಹಿಸುತ್ತದೆ? ಅದನ್ನು ಹೇಗೆ ಗುರುತಿಸಬಹುದು? ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಈ ಮಧ್ಯೆ ಸೆಲೆಬ್ರಿಟಿಗಳ ನಕಲಿ ಫೋಟೋಗಳು ಮತ್ತು ವಿಡಿಯೋಗಳು ಕೂಡ ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ: “ಟೀಂ ಇಂಡಿಯಾ DRSನ್ನು ತನಗೆ ಬೇಕಾದಂತೆ ಬಳಸುತ್ತಿದೆ”- ಪಾಕ್ ಕ್ರಿಕೆಟಿಗನ ಶಾಕಿಂಗ್ ಹೇಳಿಕೆ ವೈರಲ್

ಈಗ ಸಾರಾ ತೆಂಡೂಲ್ಕರ್ ಮತ್ತು ಶುಭ್ಮನ್ ಗಿಲ್ ಅವರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅದರ ಮೂಲಕ ಇಬ್ಬರೂ ಲ್ಲಿ ತಮ್ಮ ಸಂಬಂಧವನ್ನು ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ವೈರಲ್ ಆಗಿರುವ ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ.

ಸಾರಾ ತೆಂಡೂಲ್ಕರ್ ಮತ್ತು ಶುಭಮನ್ ಗಿಲ್ ಫೋಟೋ ವೈರಲ್!

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರ AI ನಕಲಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು, ಇದರಿಂದಾಗಿ ಸಾಕಷ್ಟು ವಿವಾದಗಳು ಉಂಟಾಗಿತ್ತು. ಅದೇ ಸಮಯದಲ್ಲಿ, ಈಗ ಸಾರಾ ತೆಂಡೂಲ್ಕರ್ ಮತ್ತು ಶುಭಮನ್ ಗಿಲ್ ಅವರ ಫೋಟೋಗಳು ಸಹ ವೈರಲ್ ಆಗುತ್ತಿವೆ. ಆದರೆ ಇದು ನಿಜವಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಫೋಟೋ ನಿಜವಲ್ಲ. ಇದರ ನೈಜ ಫೋಟೋದಲ್ಲಿ ಆಕೆಯ ಸಹೋದರ ಅರ್ಜುನ್ ತೆಂಡೂಲ್ಕರ್ ಜೊತೆಗೆ ಪೋಸ್ ಕೊಡುವುದನ್ನು ಕಾಣಬಹುದು. ಆದರೆ ಈ ಫೋಟೋವನ್ನು ಟ್ಯಾಂಪರ್ ಮಾಡಲಾಗಿದೆ.

 

 

ಸಾರಾ ತನ್ನ ಸಹೋದರ ಅರ್ಜುನ್ ಅವರ ಹುಟ್ಟುಹಬ್ಬದಂದು ಅವರೊಂದಿಗಿನ ಈ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಆದರೆ ಈಗ, ಫೋಟೋ ಟ್ಯಾಂಪರ್ ಮಾಡಿ, ಅರ್ಜುನ್ ಮುಖ ಇರುವಲ್ಲಿ ಗಿಲ್ ಫೋಟೋವನ್ನು ಎಡಿಟ್ ಮಾಡಿ ಹಾಕಲಾಗಿದೆ.

 

ಇದನ್ನೂ ಓದಿ:  ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಬ್ರೇಕ್ ಮಾಡೋಕೆ ಕಷ್ಟವಾದ 5 ವಿಶ್ವದಾಖಲೆಗಳು ಯಾವುವು ಗೊತ್ತಾ?

ಕಳೆದ ಕೆಲ ವರ್ಷಗಳಿಂದ ಸಾರಾ ತೆಂಡೂಲ್ಕರ್ ಮತ್ತು ಶುಭಮನ್ ಗಿಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅದರ ಬಗ್ಗೆ ಇನ್ನೂ ನಿಖರತೆ ಸಿಕ್ಕಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News