ಸಾರಾ ತೆಂಡೂಲ್ಕರ್ ಜೊತೆ ಶುಭ್ಮನ್ ಗಿಲ್ ಡೇಟಿಂಗ್! ಮಾಲ್’ನಲ್ಲಿ ಕಾಣಿಸಿಕೊಂಡ ಪ್ರೇಮಪಕ್ಷಿಗಳ ವಿಡಿಯೋ ವೈರಲ್

Shubhman Gill-Sara Tendulkar Dating Video: ಶುಭ್ಮನ್ ಮತ್ತು ಸಾರಾ ಡೇಟಿಂಗ್ ವದಂತಿ ಬಹಳ ಸಮಯದಿಂದ ಕೇಳಿಬರುತ್ತಿದೆ. ಇವರಿಬ್ಬರ ಫೋಟೋ ಮತ್ತು ವಿಡಿಯೋಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿತ್ತು. ಆದರೆ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

Written by - Bhavishya Shetty | Last Updated : Nov 1, 2023, 04:38 PM IST
    • ಶುಭ್ಮನ್ ಮತ್ತು ಸಾರಾ ಡೇಟಿಂಗ್ ವದಂತಿ ಬಹಳ ಸಮಯದಿಂದ ಕೇಳಿಬರುತ್ತಿದೆ. ಇ
    • ವರಿಬ್ಬರ ಫೋಟೋ ಮತ್ತು ವಿಡಿಯೋಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿತ್ತು.
    • ಆದರೆ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.
ಸಾರಾ ತೆಂಡೂಲ್ಕರ್ ಜೊತೆ ಶುಭ್ಮನ್ ಗಿಲ್ ಡೇಟಿಂಗ್! ಮಾಲ್’ನಲ್ಲಿ ಕಾಣಿಸಿಕೊಂಡ ಪ್ರೇಮಪಕ್ಷಿಗಳ ವಿಡಿಯೋ ವೈರಲ್ title=
Shubman Gill - Sara Tendulkar Viral Video

Shubhman Gill-Sara Tendulkar Dating Video: ಟೀಂ ಇಂಡಿಯಾದ ಯಂಗ್ ಸ್ಟಾರ್ ಬ್ಯಾಟರ್ ಶುಭ್ಮನ್ ಗಿಲ್ ಮತ್ತು ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಅವರ ವಿಡಿಯೋವೊಂದು ಹೊರಬಿದ್ದಿದೆ. ಈ ವೀಡಿಯೊದಲ್ಲಿ, ಇಬ್ಬರೂ ಜಿಯೋ ವರ್ಲ್ಡ್ ಪ್ಲಾಜಾದಿಂದ ಹೊರಬರುತ್ತಿರುವುದನ್ನು ಕಾಣಬಹುದು. ಒಟ್ಟಿಗೆ ಇಲ್ಲದಿದ್ದರೂ ಸಹ, ಕೊಂಚ ಅಂತರ ಕಾಯ್ದುಕೊಂಡು ಹೊರಬಂದಿದ್ದಾರೆ.

ಇದನ್ನೂ ಓದಿ: “ದೇಶದ್ರೋಹ ಬಗೆಯುವ ಪರಿಸ್ಥಿತಿ ಬಂದ್ರೆ..”- ಟೀಂ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಹೇಳಿಕೆ

ಶುಭ್ಮನ್ ಮತ್ತು ಸಾರಾ ಡೇಟಿಂಗ್ ವದಂತಿ ಬಹಳ ಸಮಯದಿಂದ ಕೇಳಿಬರುತ್ತಿದೆ. ಇವರಿಬ್ಬರ ಫೋಟೋ ಮತ್ತು ವಿಡಿಯೋಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿತ್ತು. ಆದರೆ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

 
 
 
 

 
 
 
 
 
 
 
 
 
 
 

A post shared by Voompla (@voompla)

 

ಇದನ್ನೂ ಓದಿ: ವಿರಾಟ್ ಕೊಹ್ಲಿ 49ನೇ ಸೆಂಚುರಿಗಾಗಿ ಕಾತುರದಿಂದ ಕಾಯುತ್ತಿದ್ದಾನೆ ಪಾಕಿಸ್ತಾನ ಈ ಬ್ಯಾಟ್ಸ್’ಮನ್

ಈ ವೀಡಿಯೊದಲ್ಲಿ, ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌’ನಲ್ಲಿರುವ ಜಿಯೋ ವರ್ಲ್ಡ್ ಪ್ಲಾಜಾದ ಹೊರಗೆ ಶುಭ್‌ಮಾನ್ ಮತ್ತು ಸಾರಾ ಕಾಣಿಸಿಕೊಂಡಿದ್ದಾರೆ. ಜಿಯೋ ವರ್ಲ್ಡ್ ಪ್ಲಾಜಾ ಕಳೆದ ದಿನವಷ್ಟೇ ಉದ್ಘಾಟನೆಗೊಂಡಿದ್ದು, ಈ ಸಂದರ್ಭದಲ್ಲಿ ಸಾರಾ ಮತ್ತು ಶುಭಮನ್ ಇಲ್ಲಿಗೆ ಬಂದಿದ್ದರು. ಶುಭಮನ್ ಕ್ಯಾಶುಯಲ್ ಬಟ್ಟೆಯಲ್ಲಿ ಕಾಣಿಸಿಕೊಂಡರೆ, ಸಾರಾ ಕೆಂಪು ಬಣ್ಣದ ಒನ್ ಪೀಸ್ ಡ್ರೆಸ್‌’ನಲ್ಲಿ ಕಾಣಿಸಿಕೊಂಡಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News