ಪಾಕ್ ವಿರುದ್ಧ ಗೆದ್ದು ಜೈ ಶ್ರೀ ಹನುಮಾನ್ ಎಂದ ಸೌತ್ ಆಫ್ರಿಕಾ ಆಟಗಾರ!

Keshav Maharaj Jai Shree Hanuman Post: ಪಾಕಿಸ್ತಾನದ ವಿರುದ್ಧ ಗೆಲುವಿನ ಬಳಿಕ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ದಕ್ಷಿಣ ಆಫ್ರಿಕಾ ಆಟಗಾರ ಜೈ ಶ್ರೀ ಹನುಮಾನ್ ಎಂದು ಪೋಸ್ಟ್‌ ಮಾಡಿದ್ದಾರೆ. 

Written by - Chetana Devarmani | Last Updated : Oct 28, 2023, 11:51 AM IST
  • ಪಾಕಿಸ್ತಾನದ ವಿರುದ್ಧ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ
  • ದಕ್ಷಿಣ ಆಫ್ರಿಕಾ ಆಟಗಾರನ ಪೋಸ್ಟ್‌ ವೈರಲ್‌
  • ಜೈ ಶ್ರೀ ಹನುಮಾನ್ ಎಂದು ಪೋಸ್ಟ್‌
ಪಾಕ್ ವಿರುದ್ಧ ಗೆದ್ದು ಜೈ ಶ್ರೀ ಹನುಮಾನ್ ಎಂದ ಸೌತ್ ಆಫ್ರಿಕಾ ಆಟಗಾರ!  title=

Keshav Maharaj Post On South Africa Win : ಪಾಕಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ ಭರ್ಜರಿ ಗೆಲುವು ದಾಖಲಿಸಿದೆ. CWC 2023 ಪಂದ್ಯದಲ್ಲಿ ಐಡೆನ್ ಮಾರ್ಕ್ರಾಮ್ ಮತ್ತು ತಬ್ರೈಜ್ ಶಮ್ಸಿ ಅವರ ಅಮೋಘ ಆಟದಿಂದ ಸೌತ್‌ ಆಫ್ರಿಕಾ ಗೆಲುವಿನ ನಗೆ ಬೀರಿತು. 

ಈ ಮಧ್ಯೆ ಸೌತ್‌ ಆಫ್ರಿಕಾ ಆಟಗಾರ ಕೇಶವ್ ಮಹಾರಾಜ್ ಅವರು ಪಾಕಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾದ ವಿಜಯವನ್ನು ಸೆಲಿಬ್ರೆಟ್‌ ಮಾಡಿದ್ದಾರೆ. 271 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16 ಎಸೆತಗಳು ಬಾಕಿ ಇರುವಂತೆಯೇ ಪಾಕಿಸ್ತಾನವನ್ನು 1 ವಿಕೆಟ್‌ನಿಂದ ಸೋಲಿಸಿತು. 

ಇದನ್ನೂ ಓದಿ:  ಪಾಕ್-ದಕ್ಷಿಣ ಆಫ್ರಿಕಾ ಪಂದ್ಯದ ಮಧ್ಯೆ ನಡೆಯಿತು ಈ ಘಟನೆ! ಹೀಗಾಗಿದ್ದು ವಿಶ್ವಕಪ್’ನಲ್ಲಿಯೇ ಮೊದಲ ಬಾರಿ… 

ಸೌತ್‌ ಆಫ್ರಿಕಾ ಕ್ರಿಕೆಟಿಗ ಕೇಶವ್ ಮಹಾರಾಜ್ ಅವರು ತಮ್ಮ ತಂಡದ ಆಟಗಾರರಾದ ಏಡೆನ್ ಮರ್ಕ್ರಾಮ್ ಮತ್ತು ತಬ್ರೈಜ್ ಶಮ್ಸಿ ಪಂದ್ಯದಲ್ಲಿ ಅದ್ಭುತ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.  

 

 

ಪಾಕಿಸ್ತಾನದ ವಿರುದ್ಧ ಗೆಲುವಿನ ಬಳಿಕ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ದಕ್ಷಿಣ ಆಫ್ರಿಕಾ ಆಟಗಾರ ʻಜೈ ಶ್ರೀ ಹನುಮಾನ್ʼ ಎಂದು ಪೋಸ್ಟ್‌ ಮಾಡಿದ್ದಾರೆ. ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ದಕ್ಷಿಣ ಆಫ್ರಿಕಾ ತನ್ನ ಗೆಲುವಿನ ವೇಗವನ್ನು ಮುಂದುವರೆಸಿತು. ಈ ಬಾರಿ ರೋಮಾಂಚಕ ಮುಖಾಮುಖಿಯಲ್ಲಿ ಪಾಕಿಸ್ತಾನವನ್ನು ಸೋಲಿಸಿತು. 

ಭಾರತೀಯ ಮೂಲದ ಕ್ರಿಕೆಟಿಗ ಕೇಶವ್‌ ಮಹಾರಾಜ್‌ ದಕ್ಷಿಣ ಆಫ್ರಿಕಾದ ಗೆಲುವನ್ನು ಸೆಲಿಬ್ರೇಟ್‌ ಮಾಡುವInstagram ಪೋಸ್ಟ್ ಅನ್ನು ಹಾಕಿದ್ದಾರೆ. ಕೇಶವ್‌ ಮಹಾರಾಜ್‌ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ "ಜೈ ಶ್ರೀ ಹನುಮಾನ್" ಎಂದು ಮಾಡಿದ ಪೋಸ್ಟ್‌ ಎಲ್ಲರ ಗಮನಸೆಳೆದಿದೆ. 

ಇದನ್ನೂ ಓದಿ:  ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನದ ನಡುವೆಯೂ ದಾಖಲೆ ನಿರ್ಮಿಸಿದ ಇಂಗ್ಲೆಂಡ್ ತಂಡ  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News