Shakti Scheme In Karnataka: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಎಲ್ಲೆಡೆ ಪ್ರವಾಸಿ ತಾಣಗಳು ಭರ್ತಿಯಾಗುತ್ತಿವೆ. ಇದೀಗ ಪುರುಷ ಪ್ರಯಾಣಿಕರೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ದ ಅಕ್ರೋಶ ಹೊರ ಹಾಕಿರುವ ವಿಡೀಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Karnataka Cabinet List: ರಾಜಭವನದಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಮಾಡಲಾಯಿತ್ತು. ನೂತನ ಸಚಿವರ ಆಯ್ಕೆ ಕುರಿತು ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
Congress announces names of 124 candidates : ವರುಣಾ ಮತ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿತ್ತಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಮೊದಲ ಪಟ್ಟಿಯಲ್ಲಿ ಕೋಲಾರ ಹಾಗೂ ಬಾದಾಮಿ ಕ್ಷೇತ್ರದ ಅಭ್ಯರ್ಥಿ ಹೆಸರಿಲ್ಲ. ಸಿದ್ದರಾಮಯ್ಯ 2 ಕ್ಷೇತ್ರ ಸ್ಪರ್ಧೆ ಸುಳಿವು ಬೆನ್ನಲ್ಲೇ ಮೊದಲ ಪಟ್ಟಿಯಲ್ಲಿ ಕೋಲಾರ, ಬಾದಾಮಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿರದಿರುವುದು ಕುತೂಹಲ ಮೂಡಿಸಿದೆ.
ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು.
ಬೊಮ್ಮಾಯಿಯವರೇ ಮುಂದಿನ ಸಿಎಂ ಅಂತ ಘೋಷಣೆ ಮಾಡಲಿ ಎಂದು ಬಿಜೆಪಿಗೆ ಶಾಸಕ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಪ್ರಿಯಾಂಕ್, ಜೆಪಿ ನಡ್ಡಾ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಏನಾಗಿದೆ..? ಎಂದು ತಿರುಗೇಟು ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಐಮಂಗಲ ಪೊಲೀಸ್ ತರಬೇತಿ ಕೇಂದ್ರದಲ್ಲಿ ನಡೆದ ನೂತನ ಕಾನ್ಸ್ಟೇಬಲ್ಗಳ ನಿರ್ಗಮನ ಪಥಸಂಚಲನದ ಸಮಾರಂಭದಲ್ಲಿ ಅದ್ದೂರಿಯಾಗಿ ನಡೆಯಿತು. ನಿಜಕ್ಕೂ ಹಬ್ಬದ ವಾತಾವರಣದಲ್ಲಿ ಅನೇಕರು ವಿವಿಧ ಪ್ರಶಸ್ತಿಗಳನ್ನು ಬಾಚಿದರು. ಸರ್ವೋತ್ತಮ ಪ್ರಶಸ್ತಿ ಪಡೆದ ಪ್ರಶಾಂತ್ ಮತ್ತು ತಂಡದ ಜೊತೆ ನಮ್ಮ ಚಿತ್ರದುರ್ಗ ಜಿಲ್ಲಾ ವರದಿಗಾರರಾದ ಮಾಲತೇಶ್ ಅರಸ್ ನಡೆಸಿದ ಸಂದರ್ಶನ ಇಲ್ಲಿದೆ.
ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಗಳಿಗೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತಾಡಿದ್ದೀನಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎರಡೂ ರಾಜ್ಯಗಳ ನಡುವೆ ಶಾಂತಿ ಸೌಹಾರ್ದತೆ ಕಾಪಾಡಲು ಹೇಳಿರೋದಾಗಿ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.