ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 25 ರಿಂದ ಪ್ರಾರಂಭವಾಗುವ ಮುನ್ನವೇ ಟೀಂ ಇಂಡಿಯಾಕ್ಕೆ ಒಂದು ದೊಡ್ಡ ಗುಡ್ ನ್ಯೂಸ್ ಬಂದಿದೆ. ನ್ಯೂಜಿಲೆಂಡ್ನ ಅಪಾಯಕಾರಿ ಬ್ಯಾಟ್ಸ್ಮನ್ ಈ ಸರಣಿಯಿಂದ ಸಂಪೂರ್ಣ ಹೊರಗುಳಿದಿದ್ದಾರೆ. ತನ್ನ ಅಪಾಯಕಾರಿ ಬ್ಯಾಟಿಂಗ್ನಿಂದ, ಈ ಆಟಗಾರ ಯಾವುದೇ ಪಂದ್ಯದ ಹಾದಿಯನ್ನು ಬದಲಾಯಿಸುವ ಶಕ್ತಿ ಆತನಲ್ಲಿದೆ. ಗಾಯಗೊಂಡಿರುವ ನ್ಯೂಜಿಲೆಂಡ್ ಬ್ಯಾಟ್ಸ್ಮನ್ ಡೆವೊನ್ ಕಾನ್ವೇ ಅವರು ಭಾರತ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.