BJP : 2024ರ ಲೋಕಸಭೆ ಚುನಾವಣೆಗೆ ಇನ್ನೂ ಒಂದರಿಂದ ಒಂದೂವರೆ ವರ್ಷ ಬಾಕಿ ಇದೆ, ಆದರೆ ಭಾರತೀಯ ಜನತಾ ಪಕ್ಷ ತನ್ನ ತಯಾರಿಯನ್ನು ಆರಂಭಿಸಿದೆ. ಕಾಂಗ್ರೆಸ್ನ ಮಾಜಿ ದೊಡ್ಡ ನಾಯಕರಿಗೆ ಬಿಜೆಪಿ ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ.
ಇಂದು ದೇಶಾದ್ಯಂತ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ರಕ್ಷಾ ಬಂಧನದ ಶುಭಾಶಯ ಕೋರಿದ್ದಾರೆ. ಪ್ರಧಾನಿ ತಮ್ಮ ನಿವಾಸದ ಸಿಬ್ಬಂದಿಯ ಮಕ್ಕಳ ಜೊತೆ ರಕ್ಷಾಬಂಧನ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ, ಪಿಎಂಒದಲ್ಲಿ ಕೆಲಸ ಮಾಡುವ ತೋಟಗಾರರು, ಚಾಲಕರ ಪುತ್ರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದ್ದಾರೆ.
ಗುಜರಾತ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.
ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ಜೂನ್ 18 ರಂದು,ಅಂದರೆ ಇಂದು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹೀರಾಬೆನ್ ಅವರು ಜೂನ್ 18, 1923 ರಂದು ಜನಿಸಿದ್ದ ಅವರು ಶತಾಯುಶಿಯಾಗಿದ್ದಾರೆ.
ಎರಡು ವರ್ಷದಿಂದ ಬಗೆಯರಿಯದೇ ಉಳಿದಿದ್ದ ಸಮಸ್ಯೆಯನ್ನು ಪ್ರಧಾನಮಂತ್ರಿ ಮೋದಿ ಎರಡೇ ದಿನಕ್ಕೆ ಬಗೆಹರಿಸಿದ್ದಾರೆ. ಮಂಡ್ಯದ ತಂಡಸನಹಳ್ಳಿಯ ಯುವಕ ಚರ್ಮ ರೋಗದಿಂದ ಬಳಲುತ್ತಿದ್ದು, ಆಧಾರ್ ಕಾರ್ಡ್ ನಲ್ಲಿ ಥಂಬ್ ಇಂಪ್ರೆಷನ್ ತೆಗೆದುಕೊಳ್ಳಲು ಸಾಧ್ಯವಾಗದ ಕಾರಣ, ಆಧಾರ್ ಕಾರ್ಡ್ ಬ್ಲಾಕ್ ಆಗಿತ್ತು.
ಪ್ರಧಾನಿ ಮೋದಿಯವರ ಈ ಭೇಟಿಗೆ ಜರ್ಮನಿಯಲ್ಲಿ ಲಕ್ಷಾಂತರ ಜನ ನೆರೆದಿದ್ದರು. ಬಹುತೇಕ ಭಾರತೀಯರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಉತ್ಸುಕರಾಗಿದ್ದರು. ಇದೇ ವೇಳೆ ಅವರು ವಲಸೆಗಾರರನ್ನು ಉದ್ದೇಶಿಸಿ ಮಾತನಾಡುವಾಗ ಇಡೀ ಸಭಾಂಗಣ ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳಿಂದ ಮೊಳಗಿತು.
ನಾಳೆ ಅಂದರೆ ಏಪ್ರಿಲ್ 24 ರಂದು ದಿವಂಗತ ಲತಾ ಮಂಗೇಶ್ಕರ್ ಅವರ ತಂದೆ ಮಾಸ್ಟರ್ ದೀನಾನಾಥ್ ಅವರ 80 ನೇ ಪುಣ್ಯತಿಥಿ ಇದ್ದು. ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೊದಲ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.