ಭಾರತ್ ರತ್ನ ಪುರಸ್ಕೃತ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 16 ಆಗಸ್ಟ್ 2018 ರಂದು ತಮ್ಮ 93 ನೇ ವಯಸ್ಸಿನಲ್ಲಿ ನಿಧನರಾದರು. ಬಿಜೆಪಿ ಅವರ ಚಿತಾಭಸ್ಮವನ್ನು ದೇಶದ 100 ನದಿಗಳಲ್ಲಿ ವಿಸರ್ಜನೆ ಮಾಡಿತ್ತು.
ಇಂದು ನಮ್ಮ ದೇಶವು ಸಂಪೂರ್ಣವಾಗಿ ಸ್ವತಂತ್ರವಾಗಿದೆ. ಅದಕ್ಕಾಗಿ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಅಭಿನಂದಿಸುತ್ತೇನೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದರು.
ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ಈಗ ಮುಜುಗರದ ಸಂಗತಿಯೊಂದು ಎದುರಾಗಿದೆ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಚಿತಾಭಸ್ಮ ವಿಸರ್ಜನೆಗೆ ವ್ಯಯಸಿದ್ದ 2.54 ಕೋಟಿ ರೂ.ಗಳ ಬಿಲ್ ನ್ನು ಉ.ಪ್ರದೇಶ ಸರ್ಕಾರ ಇದುವರೆಗೆ ಪಾವತಿಸಿಲ್ಲ ಎನ್ನಲಾಗಿದೆ. ಇದರಿಂದ ಈಗ ಬಿಜೆಪಿ ಸರ್ಕಾರಕ್ಕೆ ಈ ವಿಚಾರ ಸಾಕಷ್ಟು ಇರಿಸು ಮುರಿಸು ಉಂಟು ಮಾಡಿದೆ.
2002 ರ ಗೋಧ್ರಾ ಗಲಭೆ ನಂತರ ಆಗಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪದಚ್ಯುತಿಗೊಳಿಸಲು ಬಯಸಿದ್ದರು ಎಂದು ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಸೇರಿದಂತೆ ಕೇಂದ್ರ ಸಚಿವ ಸಂಪುಟದ ಅನೇಕ ಸಚಿವರು ಮತ್ತು ಬಿಜೆಪಿ ನಾಯಕರೊಂದಿಗೆ ಲಕ್ಷಾಂತರ ಅಭಿಮಾನಿಗಳು ಮೆರವಣಿಗೆಯಲ್ಲಿ ನಡೆದುಕೊಂಡೇ ಸಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.