ನಿನ್ನೆ ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಮತ್ತು ಎಂಟಿಬಿ ನಾಗರಾಜ್ ಸ್ಪರ್ಧಿಸುವ ಹೊಸಕೋಟೆ ಭೇಟಿ ನೀಡಿದ್ದ ಯಡಿಯೂರಪ್ಪ ಇಂದು ರಾಣೆಬೆನ್ನೂರು ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.
ಸೋಮವಾರ ಕಾಂಗ್ರೆಸ್ ದಿಢೀರನೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹೇರಿದ್ದರಿಂದ ಇನ್ನೇನೂ ತೀರ್ಪು ಬಂದೇ ಬಿಟ್ಟಿತು ಎಂದುಕೊಂಡಿದ್ದ ಅನರ್ಹರಿಗೆ ಮತ್ತು ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಹೊಸ ಆತಂಕ ಶುರುವಾಗಿದೆ.
ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮೂರು ದಿನ ವಿಸ್ತೃತವಾಗಿ ವಿಚಾರಣೆ ನಡೆಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಎದುರು ಆನಂದ್ ಸಿಂಗ್ ಪರ ಸಜ್ಜನ್ ಪೂವಯ್ಯ, ಶ್ರೀಮಂತ ಪಾಟೀಲ್ ಮತ್ತು ಆರ್. ಶಂಕರ್ ಪರ ಗಿರಿ ವಾದ ಮಾಡಿದರು.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಎದುರು ಬುಧವಾರ ಕಾಂಗ್ರೆಸ್ ಪರ ಕಪಿಲ್ ಸಿಬಲ್ ಮತ್ತು ಅನರ್ಹ ಶಾಸಕರ ಪರ ಮುಕುಲ್ ರೋಹಟಗಿ ವಾದ ಮಂಡಿಸಿದರು.
ದಿಢೀರ್ ಎಂದು ಬಂದಿದ್ದ ಉಪ ಚುನಾವಣೆಯಿಂದ ಪ್ರಮುಖವಾಗಿ ಅನರ್ಹರು ಮತ್ತು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಪತರುಗುಟ್ಟಿ ಹೋಗಿದ್ದವು. ಚುನಾವಣೆಗೆ ಹುರಿಯಾಳುಗಳನ್ನು ಅಣಿಗೊಳಿಸಲು ನಿರತವಾಗಿದ್ದವು. ಇದಾದ ಬಳಿಕ ಸೆಪ್ಟೆಂಬರ್ 26ರಂದು ಸುಪ್ರೀಂ ಕೋರ್ಟ್ ಉಪ ಚುನಾವಣೆಗೆ ತಡೆ ನೀಡಿ ಎಲ್ಲರಲ್ಲೂ ನಿರಾಳ ಉಂಟುಮಾಡಿತ್ತು.
ಕೆಲವು ಸತ್ಯಗಳನ್ನು ನ್ಯಾಯಾಲಯದ ಮುಂದೆ ಇಡಲಿದ್ದೇನೆ ಎಂದು ವಾದ ಶುರುಮಾಡಿದ ಕಪಿಲ್ ಸಿಬಲ್, ಅನರ್ಹರು ತರಾತುರಿಯಲ್ಲಿ ರಾಜೀನಾಮೆ ನೀಡಿದರು. ಅಷ್ಟೂ ಜನ ರಾಜೀನಾಮೆ ನೀಡಿದ್ದನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.
ಎರಡು ದಿನಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ. ಈ ಬಗ್ಗೆ ಯಾವುದೇ ಕಟುವಾದ ಪದ ಪ್ರಯೋಗ ಮಾಡುವುದಿಲ್ಲ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಒಟ್ಟಾರೆ ಅನರ್ಹ ಶಾಸಕರ ಪರವಾಗಿ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ, ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಡಾ. ಸುಧಾಕರ್ ಪರವಾಗಿ ಹಿರಿಯ ನ್ಯಾಯವಾದಿ ಸಿ.ಎ. ಸುಂದರಂ, ಪಕ್ಷೇತರ ಶಾಸಕ ಆರ್. ಶಂಕರ್ ಮತ್ತು ಶ್ರೀಮಂತ ಪಾಟೀಲ್ ಪರವಾಗಿ ಗಿರಿ, ಆನಂದ್ ಸಿಂಗ್ ಪರವಾಗಿ ಸಜ್ಜನ್ ಪೂವಯ್ಯ, ಜೆಡಿಎಸ್ ಅನರ್ಹ ಶಾಸಕರ ಪರವಾಗಿ ವಿಶ್ವನಾಥನ್ ಹಾಗೂ ಸ್ಪೀಕರ್ ಪರವಾಗಿ ಅಡಿಷನಲ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.
ಕಳೆದ ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜಯ್ ಖನ್ನಾ ಮತ್ತು ಕೃಷ್ಣನ್ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಬುಧವಾರ ಅನರ್ಹ ಶಾಸಕರ ಪರ ವಕೀಲ ಮುಕುಲ್ ರೊಹಟಗಿ ಮತ್ತು ಗುರುವಾರ ಕೆಪಿಸಿಸಿ ಪರ ವಕೀಲರಾದ ಕಪಿಲ್ ಸಿಬಲ್ ವಾದ ಮಂಡಿಸುವಂತೆ ಹೇಳಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.