ಸೂಪರ್ 30 ಸಂಸ್ಥಾಪಕ ಮತ್ತು ಖ್ಯಾತ ಗಣಿತಜ್ಞ ಆನಂದ್ ಕುಮಾರ್ ಅವರಿಗೆ ಅಮೆರಿಕದಲ್ಲಿ ಪ್ರತಿಷ್ಠಿತ ಬೋಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.ದೇಶದ ನಿರ್ಗತಿಕ ವಿದ್ಯಾರ್ಥಿಗಳಿಗೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಆನಂದ್ ಕುಮಾರ್ ಮತ್ತು ಅವರ ಪತ್ನಿಗೆ ಸೇರಿದ 400 ಕೋಟಿ ರೂ. ಮೌಲ್ಯದ ಸಂಪತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆನಂದ್ ಕುಮಾರ್ ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದಾರೆ.
ಹೃತಿಕ್ ರೋಶನ್ ಅವರ ಸೂಪರ್ 30 ಈಗ ಹೆಡ್ ಲೈನ್ ಗಳಿಗೆ ಕಾರಣವಾಗಿದೆ. ಎಂಟು ತಿಂಗಳ ಹಿಂದೆ, ಐಐಟಿ ವಿದ್ಯಾರ್ಥಿಗಳು ಗಣಿತಜ್ಞ ಆನಂದ್ ಕುಮಾರ್ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದರು, ಆನಂದ್ ಕುಮಾರ್ ಅವರಿಂದ ಐಐಟಿಗೆ ವಿದ್ಯಾರ್ಥಿಗಳು ಸೇರಿಸಿಕೊಳ್ಳುತ್ತಾರೆ ಎನ್ನುವ ಕುಮಾರ್ ಅವರ ಹೇಳಿಕೆ ಸುಳ್ಳು ಎಂದು ಐಐಟಿ ವಿದ್ಯಾರ್ಥಿಗಳು ಆರೋಪಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.