ಕಳೆದ 5 ದಿನಗಳ ಹಿಂದೆ ಭಮೋರ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿದ ಪರಿಣಾಮ ಆ ಅಪ್ರಾಪ್ತ ಬಾಲಕಿಯನ್ನು ಸುಭಾಷ್ ನಗರ ಕ್ಷೇತ್ರದ ಬದಾಯೂನ್ ರಸ್ತೆಯಲ್ಲಿರುವ ಮದನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
'ಪೊಲೀಸ್ ಎನ್ಕೌಂಟರ್ನಲ್ಲಿ ಯಾವುದೇ ತಪ್ಪಿಲ್ಲ; ಪೊಲೀಸರು ಕೇವಲ ಕ್ರಿಮಿನಲ್ಗಳ ಮೇಲೆ ಮಾತ್ರವೇ ಗುಂಡು ಹಾರಿಸುತ್ತಾರೆ ಉತ್ತರ ಪ್ರದೇಶದ ನೀರಾವರಿ ಸಚಿವ ಧರ್ಮಪಾಲ್ ಸಿಂಗ್ ಹೇಳಿದ್ದಾರೆ.
ಸಾಮಾನ್ಯವಾಗಿ ನೀಲಿ ಬಣ್ಣದಲ್ಲಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮೂರ್ತಿ, ಬದಾನ್'ನ ದುಗ್ರಯಾ ಗ್ರಾಮದಲ್ಲಿ ನೂತನವಾಗಿ ಅನಾವರಣಗೊಂಡಿರುವ ಪ್ರತಿಮೆಯಲ್ಲಿ ಮಾತ್ರ ರಾಜಕುಮಾರನ ಉಡುಪಿನಲ್ಲಿದ್ದು, ಕೇಸರಿ ಬಣ್ಣದಲ್ಲಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಸ್ಗಾಂಜ್ನಲ್ಲಿನ ಕೋಮು ಘರ್ಷಣೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ಬೆನ್ನಲ್ಲೇ ಆರೋಪಿಯನ್ನು ಇಂದು ಬಂಧಿಸಲಾಗಿದೆ.
ಉತ್ತರಪ್ರದೇಶದ ಕಾಸ್ಗಂಜ್ ನಲ್ಲಿ ಗಣರಾಜ್ಯೋತ್ಸವದ ವೇಳೆ ನಡೆದಿದ್ದ ಗುಂಪು ಘರ್ಷಣೆ ವೇಳೆ ರಾಹುಲ್ ಉಪಾಧ್ಯಾಯ ಎಂಬಾತ ಮೃತಪಟ್ಟಿರುವ ಕುರಿತು ಘೋಷಿಸಿದ ಒಂದು ದಿನದ ತರುವಾಯ ಅ ವ್ಯಕ್ತಿಯೇ ಮಂಗಳವಾರ ಪ್ರತ್ಯಕ್ಷವಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.