ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಅಣ್ವಸ್ತ್ರ ಪ್ರಯೋಗದ ಕುರಿತಾದ ಹೇಳಿಕೆ ಪ್ರತಿಕ್ರಿಯಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬಳಿ ಉತ್ತರಕೊರಿಯಾಗಿಂತ ಪ್ರಬಲ, ಶಕ್ತಿಯಾಲಿಯಾದ ಅಣ್ವಸ್ತ್ರದ ಬಟನ್ ಇದೆ ಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ.
ಉತ್ತರ ಕೊರಿಯಾ ಜವಾಬ್ದಾರಿಯುತ ಹಾಗೂ ಶಾಂತಿ ಪ್ರಿಯ ದೇಶವಾಗಿದ್ದು, ಎಲ್ಲಿಯವರೆಗೆ ನಮ್ಮ ವಿರುದ್ಧ ಆಕ್ರಮಣಕಾರಿ ಮನೋಭಾವವಿರುವುದಿಲ್ಲವೋ ಅಲ್ಲಿಯವರೆಗೆ ನಾವೂ ಕೂಡ ಅಣ್ವಸ್ತ್ರಗಳನ್ನು ಬಳಕೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ದಕ್ಷಿಣ ಕೊರಿಯಾದ ಭೂಪ್ರದೇಶದಲ್ಲಿ ಜಪಾನ್ ಮತ್ತು ದಕ್ಷಿಣ ಕೊರಿಯಾದಿಂದ ಯುದ್ಧ ವಿಮಾನಗಳೊಂದಿಗೆ ಅಮೆರಿಕದ ಬಾಂಬರ್ಗಳು ಅಭ್ಯಾಸ ಮಾಡಿದ್ದಾರೆ ಎಂದು ಯುಎಸ್ ವಾಯುಸೇನೆ ಮಾಹಿತಿಯನ್ನು ನೀಡಿದೆ.
ಉನ್ನತ ಮಟ್ಟದ ಭಾರತೀಯ ಪ್ರತಿನಿಧಿಗಳೊಂದಿಗೆ ತೆರಳಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಮುಂದಿನ ಏಳು ದಿನಗಳಲ್ಲಿ ಯುನೈಟೆಡ್ ಸ್ಟೇಟ್ಸ್ನಲ್ಲಿ ಸುಮಾರು 20 ದ್ವಿಪಕ್ಷೀಯ ಮತ್ತು ತ್ರಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.