ಈಗ ಈ ವೈರಲ್ ಆಗಿರುವ ವಿಡಿಯೋ ಗೆ ಪ್ರತಿಕ್ರಿಯಿಸಿರುವ ಮಹಿಳೆಯೊಬ್ಬಳು 'ದಯವಿಟ್ಟು ಹುಡುಗರು ತಮ್ಮ ಗಡ್ಡವನ್ನು ಬೋಳಿಸಿಕೊಳ್ಳಬಾರದು, ಅವರು ನಿಜವಾಗಿಯೂ ಚೆನ್ನಾಗಿ ಕಾಣುತ್ತಾರೆ. ಮತ್ತೊಬ್ಬರು ‘ಉತ್ತಮ ವಿಚಾರವಾಗಿ ಚಳವಳಿ ನಡೆಯುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.
ಗಲಾಟ್ಟಾ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ, ಸಮಂತಾ ರುತ್ ಪ್ರಭು ತಮ್ಮ ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದರು. ಇದರಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲು ಮತ್ತು ಪಿತೃಪ್ರಭುತ್ವದ ಸಮಾಜದಲ್ಲಿ ಎಲ್ಲದಕ್ಕೂ ಮಹಿಳೆಯನ್ನೇ ಹೊಣೆಗಾರರನ್ನಾಗಿ ಮಾಡುವ ಪರಿಪಾಟವಿದೆ ಎಂದು ಅವರು ಹೇಳಿದರು.
ಇಂತಹ ಸಂದರ್ಭದಲ್ಲಿ ಪುರುಷರ ಜಗಳ ಎಷ್ಟು ಭಯಾನಕವಾಗಿರುತ್ತವೆಯೋ ಅಷ್ಟೇ ಭಯಾನಕವಾಗಿ, ಇಂದಿನ ಯುವತಿಯರ ನಡುವಿನ ಜಗಳಗಳಿರುತ್ತವೆ. ಇಂತಹ ಜಗಳಗಂಟಿ ಹುಡುಗಿಯರಿಗೆ ಜಗಳಕ್ಕೆ ಕಾರಣವೇ ಬೇಕಿಲ್ಲ. ಪ್ರತಿ ಸೆಕೆಂಡ್ ನಿಮಿಷಕ್ಕೆ ಇಂತಹ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕೋರಿದ್ದಾರೆ.
ಈ ಕ್ಷಣದ ಪ್ರಮುಖ ಸುದ್ದಿಗಳು
>> ನೆರೆ ರಾಜ್ಯಗಳ ಕದ ತಟ್ಟಿದ ರಾಜ್ಯ ಸರ್ಕಾರ - ಅಕ್ಕಿ ಕೊಡದಿದ್ದರೆ ಬಿಜೆಪಿ ವಿರುದ್ಧ ಪ್ರತಿಭಟನೆ ಎಚ್ಚರಿಕೆ - ಸದ್ಯದಲ್ಲೇ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ
>> ಹಿಂದಿನ ಸರ್ಕಾರ ಜಾರಿ ಮಾಡಿದ್ದ ಹಲವು ಕಾಯ್ದೆಗಳು ವಾಪಸ್ - ಮತಾಂತರ ನಿಷೇಧ, ಎಪಿಎಂಸಿ ಕಾಯ್ದೆಗಳು ರದ್ದು - ಪಠ್ಯಪುಸ್ತಕ ಮರು ಪರಿಷ್ಕರಣೆಗೂ ರಾಜ್ಯ ಸಂಪುಟ ನಿರ್ಧಾರ
>> ಬಿಜೆಪಿ ಸರ್ಕಾರದ ಕಾಯ್ದೆಗಳ ವಾಪಸ್ಗೆ ಕೇಸರಿ ಕಿಡಿಕಿಡಿ - ಯಾರ ಓಲೈಕೆ ಮಾಡುತ್ತಿದ್ದೀರಿ - ನಕಲಿ ಗಾಂಧಿ ಪರಿವಾರ ನೀಡಿದ ಆದೇಶವೇ ಎಂದು ಬಿಜೆಪಿ ಪ್ರಶ್ನೆಗಳ ಸುರಿಮಳೆ
Jio ಅಗ್ಗದ ಕೊಡುಗೆಯೊಂದನ್ನು ಒದಗಿಸುತ್ತಿದೆ. ನೀವು ಇದುವರೆಗೂ ಪಡೆದೇ ಇಲ್ಲ ಇಂತಹ ಕೊಡುಗೆ! ಆದಾಗ್ಯೂ, ಈ ಯೋಜನೆಯು ಕೆಲವು ಗ್ರಾಹಕರಿಗೆ ಮಾತ್ರ. ವಾಸ್ತವವಾಗಿ, ಜಿಯೋ ಈ ಯೋಜನೆಯು ಕೇವಲ Xiaomi ನ Redmi 5A ಫೋನ್ನಲ್ಲಿ ಲಭ್ಯವಿದೆ. ಜಿಯೋನ ಈ ಯೋಜನೆಯ ಮಾನ್ಯತೆ 28 ದಿನಗಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.