Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.. ನಂತರ ಸಾಲು ಸಾಲು ಹಿಟ್ ಚಿತ್ರಗಳಲ್ಲಿ ಬ್ಯುಸಿಯಾದ ಮೋಹಕತಾರೆ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ, ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು..
Actor Doddannan Family: ಕನ್ನಡ ಸಿನಿರಂಗ ಕಂಡ ಅದ್ಭುತ ಪ್ರತಿಭಾವಂತ ನಟರಲ್ಲಿ ದೊಡ್ಡಣ್ಣ ಅವರು ಒಬ್ಬರು.. ಮೂಲತಃ ಹಾಸನದವರಾದ ನಟ ದೊಡ್ಡಣ್ಣ ಅವರು ಸಿನಿಮಾಗೆ ಬರುವ ಮುನ್ನ ಸ್ಟೀಲ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಾ.. ಥಿಯೇಟರ್ ಆರ್ಟಿಸ್ಟ್ ಆಗಿದ್ದರು..
Actor K S Ashwath Beaten Actress Lakshmi: 80-90ರ ದಶಕದಲ್ಲಿ ಸಾಕಷ್ಟು ದೊಡ್ಡ ದೊಡ್ಡ ಕಲಾವಿದರು ಸಿನಿರಂಗದಲ್ಲಿ ಮಿಂಚಿ ತಮ್ಮ ಅದ್ಭುತ ಅಭಿನಯದ ಪರಿಚಯವನ್ನು ವೀಕ್ಷಕರಿಗೆ ಮಾಡಿಕೊಟ್ಟರು.. ಆ ಯಶಸ್ವಿ ನಟಿಯರಲ್ಲಿ ಜೂಲಿ ಲಕ್ಷ್ಮೀ ಕೂಡ ಒಬ್ಬರು..
Actress Suhasini Real Life: ತಮಿಳು ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಸುಹಾಸಿನಿ.. ಮೊದಲ ಚಿತ್ರದಲ್ಲಿಯೇ ತಮ್ಮ ಅದ್ಭುತ ನಟನೆಯಿಂದ ಅಭಿಮಾನಿಗಳನ್ನು ಸೆಳೆದ ಇವರು ತಮಿಳುನಾಡು ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡವರು..
Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.. ನಂತರ ಸಾಲು ಸಾಲು ಹಿಟ್ ಚಿತ್ರಗಳಲ್ಲಿ ಬ್ಯುಸಿಯಾದ ಮೋಹಕತಾರೆ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ, ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು..
Kannada Legendary actress Leelavathi: ಲೀಲಾವತಿ ಕನ್ನಡ, ಮಲಯಾಳಂ, ತಮಿಳು ಮತ್ತು ತೆಲುಗು ಸೇರಿದಂತೆ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ.. ಕನ್ನಡದ ಮಾಂಗಲ್ಯ ಯೋಗ ಚಿತ್ರದ ಮೂಲಕ ನಾಯಕಿಯಾಗಿ ಗುರುತಿಸಿಕೊಂಡವರು ನಟಿ ಲೀಲಾವತಿ.. ಹಾಗಾದರೆ ಇದೀಗ ಸ್ಯಾಂಡಲ್ವುಡ್ನ ಹಿರಿಯ ನಟಿಯ ಬಗ್ಗೆ ಇನ್ನೂ ಹೆಚ್ಚಿನದನ್ನು ತಿಳಿಯೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.