Bollywood Celebrity: ನಟಿಯೊಬ್ಬರು ತಮ್ಮ ಏಳನೇ ವಯಸ್ಸಿಗೆ ನಟನಾ ಕ್ಷೇತ್ರಕ್ಕೆ ಕಾಲಿಟ್ಟು 22ರ ಹರೆಯದಲ್ಲಿ ಶಾರುಖ್ಗಿಂತ ಹೆಚ್ಚು ಕ್ರೇಜ್ ಪಡೆದುಕೊಂಡಿದ್ದಾರೆ.. ಹಾಗಾದ್ರೆ ಯಾರು ಸಲೆಬ್ರಿಟಿ ಅಂತೀರಾ.. ಇದೀಗ ತಿಳಿಯೋಣ ಬನ್ನಿ..
Bollywood Actress: ಇಂದು ನಾವು ಈ ಲೇಖನದಲ್ಲಿ ಕೇವಲ 8 ವರ್ಷ ವಯಸ್ಸಿನಲ್ಲಿ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿದ ಅಂತಹ ಬಾಲ ಕಲಾವಿದೆಯ ಬಗ್ಗೆ ಹೇಳಲಿದ್ದೇವೆ..
ನಾನು ಚಿತ್ರರಂಗದಲ್ಲಿಯೇ ಮುಂದುವರೆಯಲಿದ್ದೇನೆ. ಈ ಕ್ಷೇತ್ರದಲ್ಲಿಯೇ ಮತ್ತಷ್ಟು ಹೆಸರು ಮಾಡುವ ಗುರಿ ನನ್ನದು. ಆದರೆ ರಾಜಕೀಯ ಪ್ರವೇಶಿಸುವ ಯಾವುದೇ ಆಶಯ ಇಲ್ಲ ಎಂದು ಬಾಲಿವುಡ್ ನಟಿ ಕರೀನಾ ಕಪೂರ್ ಹೇಳಿದ್ದಾರೆ.
ಗುರುವಾರ ವಿಧಾನಸೌಧದ ಮುಂಭಾಗದಲ್ಲಿ ನಡೆದ 10ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬಾಲಿವುಡ್ ನಟಿ ಕರೀನಾ ಕಪೂರ್ ಚಾಲನೆ ನೀಡಿದ್ದಾರೆ. ಮಾರ್ಚ್ 1 ರಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮುಕ್ತಾಯ ಸಮಾರಂಭ ಹಾಗು ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.